ಚಿತ್ರದುರ್ಗದಲ್ಲಿ ಟೆಂಪರ್ ಗ್ಲಾಸ್ ಗಾಗಿ ಗಲಾಟೆ : ಅನ್ಯಕೋಮಿನ ಯುವಕನಿಂದ ಅಂಗಡಿ ಮಾಲೀಕನಿಗೆ ಚಾಕು ಇರಿತ!
ಚಿತ್ರದುರ್ಗ : ಮೊಬೈಲ್ಗೆ ಟೆಂಪರ್ ಗ್ಲಾಸ್ ಗಾಗಿ ಜಗಳ ನಡೆದಿದ್ದು ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕು ಇರಿಲಾಗಿದೆ. ಅನ್ಯಕೋಮಿನ ಯುವಕನಿಂದ ಅಂಗಡಿ ಮಾಲೀಕನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿ ನಡೆದಿದೆ. ಚಿತ್ರದುರ್ಗದ ಜಿಲಾಸ್ಪತ್ರೆ ಬಳಿ ಸಂತೆ ಮೈದಾನ ಬಳಿಯ ಮೊಬೈಲ್ ಅಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ.ಅನ್ಯಕೋಮಿನ ಯುವಕನೊಬ್ಬ ಮೊಬೈಲ್ಗೆ ಟೆಂಪರ್ ಕ್ಲಾಸ್ ವಿಚಾರವಾಗಿ ಗಲಾಟೆ ಆಗಿದೆ. ಈ ವೇಳೆ ಅಂಗಡಿ ಮಾಲೀಕನಿಗೆ ಅನ್ಯಕೋಮಿನ ಯುವಕ ಚಾಕು ಇರಿದಿರುವ ಘಟನೆ ನಡೆದಿದೆ. ಘಟನೆ ಖಂಡಿಸಿ … Continue reading ಚಿತ್ರದುರ್ಗದಲ್ಲಿ ಟೆಂಪರ್ ಗ್ಲಾಸ್ ಗಾಗಿ ಗಲಾಟೆ : ಅನ್ಯಕೋಮಿನ ಯುವಕನಿಂದ ಅಂಗಡಿ ಮಾಲೀಕನಿಗೆ ಚಾಕು ಇರಿತ!
Copy and paste this URL into your WordPress site to embed
Copy and paste this code into your site to embed