Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗಡಿಯಲ್ಲಿ ಪಟಾಕಿ ಸಿಡಿಸಿ ಭಾರತೀಯ ಸೈನಿಕರಿಂದ `ದೀಪಾವಳಿ’ ಆಚರಣೆ : ವಿಡಿಯೋ ವೈರಲ್ | WATCH VIDEO

20/10/2025 8:26 AM

BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ `ಪಟಾಕಿ’ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

20/10/2025 8:20 AM

ALERT : ತಂಬಾಕು ಸೇವನೆಯಿಂದ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

20/10/2025 8:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ `ಪಟಾಕಿ’ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
KARNATAKA

BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ `ಪಟಾಕಿ’ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

By kannadanewsnow5720/10/2025 8:20 AM

ಬೆಂಗಳೂರು: ದೀಪಾವಳಿ ಆಚರಣೆ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಉಳಿದ ಸಂದರ್ಭದಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದಂತೆ ಇತರೆ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತದ ಅನುಮತಿ ಕಡ್ಡಾಯ ಎಂದು ತಿಳಿಸಿದೆ.

ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ.

ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು : ಪಟಾಕಿ ಬಾಕ್ಸ್ಗನಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐರಆರ್) ಮತ್ತು ನ್ಯಾಷನಲ್ ಎನ್ವಿರಾನ್ಮೆಂ್ಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸಿಟಿಟ್ಯೂಟ್ (ಎನ್ಇುಇಆರ್ಐರ) ಇವರ ಲೋಗೋ ಹಾಗೂ ನೊಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು.

ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದು.

ಹಣತೆ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಅಪಾರ್ಟ್ಮೆಂ ಟ್, ವಠಾರ, ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ. ಹಬ್ಬದ ಆಚರಣೆಯಲ್ಲಿ ಬೆಳಕೇ ಪ್ರಧಾನವಾಗಿರಲಿ. ಗಿಡ, ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಯಾವುದೇ ಹಾನಿಯಾಗದಂತೆ ಎಚ್ಚರವಹಿಸಿ. ಶಾಶ್ವತ ಕುರುಡತನ, ಕಿವುಡುತನಗಳಿಗೆ ಎಡೆಮಾಡಿಕೊಡದಿರಿ. ಪಟಾಕಿಗಳನ್ನು ಖರೀದಿಸುವ ಹಸಿರು ಪಟಾಕಿಗಳ ಲೇಬಲ್ಗ ಳನ್ನು ಪರಿಶೀಲಿಸಿ ಖರೀದಿಸಬೇಕು.

125 ಡೆಸಿಬಲ್ ಶಬ್ದಕ್ಕಿಂತಲೂ ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮತ್ತು ವೃದ್ದಾಶ್ರಮಗಳಂತಹ ಸೂಕ್ಷ್ಮ ಪ್ರದೇಶಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಪಟಾಕಿಗಳ ಸಿಡಿತದ ನಂತರ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿದ ಕಸವನ್ನು ವಿಲೇವಾರಿ ಮಾಡುವ ವಾಹನಗಳಿಗೆ ನೀಡತಕ್ಕದ್ದು. ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪಿನ ನಿರ್ದೇಶನದಂತೆ ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಗಳನ್ನು ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ನಿಷೇಧಿಸಲಾಗಿದೆ.

BIG NEWS: Bursting of firecrackers for Diwali festival in the state is allowed only between 8-10 pm: State Pollution Control Board orders
Share. Facebook Twitter LinkedIn WhatsApp Email

Related Posts

ALERT : ತಂಬಾಕು ಸೇವನೆಯಿಂದ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

20/10/2025 8:19 AM2 Mins Read

ಸಾರ್ವಜನಿಕರೇ ಗಮನಿಸಿ : ದೀಪಾವಳಿಯ ಸಂಭ್ರಮದ ನಡುವೆ ಈ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸಿ.!

20/10/2025 8:17 AM1 Min Read

ರಾಜ್ಯದ `ಪಡಿತರ ಚೀಟಿದಾರರಿಗೆ’ ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್ : ಅನ್ನಭಾಗ್ಯದ`ಇಂದಿರಾ ಕಿಟ್’ ವಿತರಿಸಲು ಸಿದ್ಧತೆ.!

20/10/2025 7:49 AM1 Min Read
Recent News

BREAKING : ಗಡಿಯಲ್ಲಿ ಪಟಾಕಿ ಸಿಡಿಸಿ ಭಾರತೀಯ ಸೈನಿಕರಿಂದ `ದೀಪಾವಳಿ’ ಆಚರಣೆ : ವಿಡಿಯೋ ವೈರಲ್ | WATCH VIDEO

20/10/2025 8:26 AM

BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ `ಪಟಾಕಿ’ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

20/10/2025 8:20 AM

ALERT : ತಂಬಾಕು ಸೇವನೆಯಿಂದ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

20/10/2025 8:19 AM

ಸಾರ್ವಜನಿಕರೇ ಗಮನಿಸಿ : ದೀಪಾವಳಿಯ ಸಂಭ್ರಮದ ನಡುವೆ ಈ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸಿ.!

20/10/2025 8:17 AM
State News
KARNATAKA

BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ `ಪಟಾಕಿ’ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

By kannadanewsnow5720/10/2025 8:20 AM KARNATAKA 2 Mins Read

ಬೆಂಗಳೂರು: ದೀಪಾವಳಿ ಆಚರಣೆ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಉಳಿದ ಸಂದರ್ಭದಲ್ಲಿ…

ALERT : ತಂಬಾಕು ಸೇವನೆಯಿಂದ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

20/10/2025 8:19 AM

ಸಾರ್ವಜನಿಕರೇ ಗಮನಿಸಿ : ದೀಪಾವಳಿಯ ಸಂಭ್ರಮದ ನಡುವೆ ಈ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸಿ.!

20/10/2025 8:17 AM

ರಾಜ್ಯದ `ಪಡಿತರ ಚೀಟಿದಾರರಿಗೆ’ ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್ : ಅನ್ನಭಾಗ್ಯದ`ಇಂದಿರಾ ಕಿಟ್’ ವಿತರಿಸಲು ಸಿದ್ಧತೆ.!

20/10/2025 7:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.