Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: ಇನ್ಮುಂದೆ ಮುಂಬಡ್ತಿಗೆ ‘ತರಬೇತಿ’ ಕಡ್ಡಾಯ!

01/04/2026 8:24 AM

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ: ಭಯಾನಕ ವಿಡಿಯೋ ವೈರಲ್; ಓರ್ವ ಶಂಕಿತ ಉಗ್ರನ ಬಂಧನ!

01/04/2026 8:20 AM

ಹಿರಿಯ ನಾಗರಿಕರಿಗಾಗಿ ಸ್ಮಾರ್ಟ್‌ ಲಿಕ್ವಿಡ್‌ ಡಿಸ್ಟ್ರಿಬ್ಯೂಷನ್‌ ತಂತ್ರಜ್ಞಾನದ ವಯಸ್ಕರ ಡಯಪರ್ ಪ್ಯಾಂಟ್ಸ್ ಪರಿಚಯಿಸಿದ ಎಜಿ ಈಜಿ ಸಂಸ್ಥೆ

01/04/2026 8:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ `125 ಡೆಸಿಬಲ್’ ಶಬ್ದಕ್ಕಿಂತ ಮೇಲ್ಪಟ್ಟ ಪಟಾಕಿ ಸಿಡಿಸುವುದು ನಿಷೇಧ.!
KARNATAKA

BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ `125 ಡೆಸಿಬಲ್’ ಶಬ್ದಕ್ಕಿಂತ ಮೇಲ್ಪಟ್ಟ ಪಟಾಕಿ ಸಿಡಿಸುವುದು ನಿಷೇಧ.!

By kannadanewsnow5718/10/2025 6:11 AM

ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ.

ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು : ಪಟಾಕಿ ಬಾಕ್ಸ್ಗನಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐರಆರ್) ಮತ್ತು ನ್ಯಾಷನಲ್ ಎನ್ವಿರಾನ್ಮೆಂ್ಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸಿಟಿಟ್ಯೂಟ್ (ಎನ್ಇುಇಆರ್ಐರ) ಇವರ ಲೋಗೋ ಹಾಗೂ ನೊಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು.

ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದು.

ಹಣತೆ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಅಪಾರ್ಟ್ಮೆಂ ಟ್, ವಠಾರ, ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ. ಹಬ್ಬದ ಆಚರಣೆಯಲ್ಲಿ ಬೆಳಕೇ ಪ್ರಧಾನವಾಗಿರಲಿ. ಗಿಡ, ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಯಾವುದೇ ಹಾನಿಯಾಗದಂತೆ ಎಚ್ಚರವಹಿಸಿ. ಶಾಶ್ವತ ಕುರುಡತನ, ಕಿವುಡುತನಗಳಿಗೆ ಎಡೆಮಾಡಿಕೊಡದಿರಿ. ಪಟಾಕಿಗಳನ್ನು ಖರೀದಿಸುವ ಹಸಿರು ಪಟಾಕಿಗಳ ಲೇಬಲ್ಗ ಳನ್ನು ಪರಿಶೀಲಿಸಿ ಖರೀದಿಸಬೇಕು.

125 ಡೆಸಿಬಲ್ ಶಬ್ದಕ್ಕಿಂತಲೂ ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮತ್ತು ವೃದ್ದಾಶ್ರಮಗಳಂತಹ ಸೂಕ್ಷ್ಮ ಪ್ರದೇಶಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಪಟಾಕಿಗಳ ಸಿಡಿತದ ನಂತರ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿದ ಕಸವನ್ನು ವಿಲೇವಾರಿ ಮಾಡುವ ವಾಹನಗಳಿಗೆ ನೀಡತಕ್ಕದ್ದು. ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪಿನ ನಿರ್ದೇಶನದಂತೆ ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಗಳನ್ನು ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ನಿಷೇಧಿಸಲಾಗಿದೆ.

BIG NEWS: Bursting of firecrackers with a sound level exceeding `125 decibels' is banned in the state during Diwali festival!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: ಇನ್ಮುಂದೆ ಮುಂಬಡ್ತಿಗೆ ‘ತರಬೇತಿ’ ಕಡ್ಡಾಯ!

01/04/2026 8:24 AM1 Min Read

ಹಿರಿಯ ನಾಗರಿಕರಿಗಾಗಿ ಸ್ಮಾರ್ಟ್‌ ಲಿಕ್ವಿಡ್‌ ಡಿಸ್ಟ್ರಿಬ್ಯೂಷನ್‌ ತಂತ್ರಜ್ಞಾನದ ವಯಸ್ಕರ ಡಯಪರ್ ಪ್ಯಾಂಟ್ಸ್ ಪರಿಚಯಿಸಿದ ಎಜಿ ಈಜಿ ಸಂಸ್ಥೆ

01/04/2026 8:12 AM1 Min Read

ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿ ‘ಎಸ್‌ಆರ್‌ಕೆ ಜೊತೆ ಸಂಭ್ರಮ’ ಅಭಿಯಾನಕ್ಕೆ ಹೊಸ ಮೆರುಗು: ಜಾಹೀರಾತು ಫಲಕದಲ್ಲೇ ನೇರ ಪಾರ್ಟಿ ಅನುಭವ

01/04/2026 8:10 AM1 Min Read
Recent News

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: ಇನ್ಮುಂದೆ ಮುಂಬಡ್ತಿಗೆ ‘ತರಬೇತಿ’ ಕಡ್ಡಾಯ!

01/04/2026 8:24 AM

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ: ಭಯಾನಕ ವಿಡಿಯೋ ವೈರಲ್; ಓರ್ವ ಶಂಕಿತ ಉಗ್ರನ ಬಂಧನ!

01/04/2026 8:20 AM

ಹಿರಿಯ ನಾಗರಿಕರಿಗಾಗಿ ಸ್ಮಾರ್ಟ್‌ ಲಿಕ್ವಿಡ್‌ ಡಿಸ್ಟ್ರಿಬ್ಯೂಷನ್‌ ತಂತ್ರಜ್ಞಾನದ ವಯಸ್ಕರ ಡಯಪರ್ ಪ್ಯಾಂಟ್ಸ್ ಪರಿಚಯಿಸಿದ ಎಜಿ ಈಜಿ ಸಂಸ್ಥೆ

01/04/2026 8:12 AM

ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿ ‘ಎಸ್‌ಆರ್‌ಕೆ ಜೊತೆ ಸಂಭ್ರಮ’ ಅಭಿಯಾನಕ್ಕೆ ಹೊಸ ಮೆರುಗು: ಜಾಹೀರಾತು ಫಲಕದಲ್ಲೇ ನೇರ ಪಾರ್ಟಿ ಅನುಭವ

01/04/2026 8:10 AM
State News
KARNATAKA

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: ಇನ್ಮುಂದೆ ಮುಂಬಡ್ತಿಗೆ ‘ತರಬೇತಿ’ ಕಡ್ಡಾಯ!

By kannadanewsnow5701/04/2026 8:24 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರಮೋಷನ್ (ಮುಂಬಡ್ತಿ) ನೀಡುವ ಪ್ರಕ್ರಿಯೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ಕೇವಲ…

ಹಿರಿಯ ನಾಗರಿಕರಿಗಾಗಿ ಸ್ಮಾರ್ಟ್‌ ಲಿಕ್ವಿಡ್‌ ಡಿಸ್ಟ್ರಿಬ್ಯೂಷನ್‌ ತಂತ್ರಜ್ಞಾನದ ವಯಸ್ಕರ ಡಯಪರ್ ಪ್ಯಾಂಟ್ಸ್ ಪರಿಚಯಿಸಿದ ಎಜಿ ಈಜಿ ಸಂಸ್ಥೆ

01/04/2026 8:12 AM

ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿ ‘ಎಸ್‌ಆರ್‌ಕೆ ಜೊತೆ ಸಂಭ್ರಮ’ ಅಭಿಯಾನಕ್ಕೆ ಹೊಸ ಮೆರುಗು: ಜಾಹೀರಾತು ಫಲಕದಲ್ಲೇ ನೇರ ಪಾರ್ಟಿ ಅನುಭವ

01/04/2026 8:10 AM

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

01/04/2026 8:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.