Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ  ಶೀಘ್ರ ‘ಬೈ ಎಲೆಕ್ಷನ್‌’…!
KARNATAKA

BIG NEWS : ಕರ್ನಾಟಕದ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ  ಶೀಘ್ರ ‘ಬೈ ಎಲೆಕ್ಷನ್‌’…!

By kannadanewsnow5715/12/2025 12:36 PM

* ಅವಿನಾಶ್‌ ಆರ್ ಭೀಮಸಂದ್ರ

ಬೆಂಗಳೂರು: ಕರ್ನಾಟದಲ್ಲಿ ಮತ್ತೆ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆ ನಡೆಲಿದೆ. ಕಾಂಗ್ರೆಸ್‌ ಶಾಸಕರಾಗಿದ್ದ  ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಮತ್ತು ದಾವಣಗೆರೆ ಶಾಸಕ  ಶಾಮನೂರು ಶಿವಶಂಕರಪ್ಪನವರ ನಿಧನದಿಂದ ತೆರುವಾಗಿರುವ ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ನಡೆಸಲಿದೆ.

ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಅವರು ನವೆಂ 3, 2025ರಂದು ನಿಧರಾಗಿದ್ದರು, ಹಾಗೂ ದಾವಣಗೆರೆ ಶಾಸಕ  ಶಾಮನೂರು ಶಿವಶಂಕರಪ್ಪನವರರು ಡಿಸೆಂಬರ್‌ ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಉಪ ಚುನಾವಣೆ ಬಗ್ಗೆ ಶೀಘ್ರದಲ್ಲಿ ಗೆಜೆಟ್‌ ಅನ್ನು ಭಾರತ ಚುನಾವಣಾ ಆಯೋಗ ಹೊರಡಿಸಲಿದೆ ಎನ್ನಲಾಗಿದೆ. ಉಪ ಚುನಾವಣೆ ಸಾಮಾನ್ಯವಾಗಿ ಶಾಸಕರು ಅಥವಾ ಸಂಸದರು ನಿಧರಾಗಿದ್ದ ಸಮಯದಲ್ಲಿ,  ಇಲ್ಲವೇ ರಾಜೀನಾಮೆ,  ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆ ಅಥವಾ ಇತರ ಕಾರಣಗಳಿಂದಾಗಿ ಶಾಸಕರು/ಸಂಸದರನ್ನು ಅನರ್ಹಗೊಳಿಸಿದಾಗ. ಚುನಾವಣೆಗಳಲ್ಲಿ ಅಕ್ರಮಗಳು ನಡೆದಿದೆ ಎಂದು ಸಾಬೀತಾದಾಗ, ಆ ಚುನಾವಣೆಯನ್ನು ರದ್ದುಪಡಿಸಿ ಮತ್ತೆ ಚುನಾವಣೆ  ನಡೆಸಲಾಗುತ್ತದೆ.  ಸಾರ್ವತ್ರಿಕ ಚುನಾವಣೆಗಳ ನಂತರ ತೆರವಾದ ಸ್ಥಾನಕ್ಕೆ ಹೊಸ ಪ್ರತಿನಿಧಿಯನ್ನು ಆಯ್ಕೆ ಮಾಡಲು ಉಪಚುನಾವಣೆ ನಡೆಸಲಾಗುತ್ತದೆ. ಸೆಕ್ಷನ್ 154ಎ ಪ್ರಕಾರ ಒಂದು ವರ್ಷಕ್ಕಿಂತ ಕಡಿಮೆ ಅಂತರ ಇರುವ ಕೇತ್ರಗಳಲ್ಲಿ ಉಪಚುನಾವಣೆ ಅಗತ್ಯವಿಲ್ಲ ಆದರೆ ಇನ್ನೂ ಎರಡೂ ವರರೆ  ವರ್ಷ ಹಾಲಿ ವಿಧಾನಸಭೆ ಚಾಲ್ತಿಯಲ್ಲಿರುವ ಕಾರಣಕ್ಕೆ ಈಗ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆ ನಡೆಸಬೇಕಾಗಿದೆ.

ಫೆಬ್ರವರಿಯೊಳಗೆ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ  ಮರು ಚುನಾವಣೆ ನಡೆಸಲಾಗುವುದು ಎನ್ನಲಾಗುತ್ತಿದೆ. ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸೀಟುಗಾಗಿ ಕದನ ನಡೆಯುತ್ತಿದ್ದು, ಸದ್ಯ ಈಗ ಅಭ್ಯರ್ಥಿಗಳನ್ನು ಹುಡುಕ ಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.

ಅವಿನಾಶ್‌ ಆರ್ ಭೀಮಸಂದ್ರ

BIG NEWS: 'By-elections' soon for these two assembly constituencies in Karnataka...!
Share. Facebook Twitter LinkedIn WhatsApp Email

Related Posts

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM2 Mins Read
Recent News

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM

WATCH VIDEO: ಕೇರಳದಲ್ಲಿ ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ, 40ಕ್ಕೂ ಹೆಚ್ಚು ಜನರಿಗೆ ಗಾಯ

21/04/2026 8:27 PM
State News
KARNATAKA

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

By kannadanewsnow0921/04/2026 8:13 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ…

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

21/04/2026 7:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.