BIG NEWS : ಕಾಂಗ್ರೆಸ್ ‘ಗ್ಯಾರಂಟಿ’ ಯೋಜನೆಗಳಿಗೆ ‘SCSP-TSP’ ಹಣ ದುರ್ಬಳಕೆ ಮಾಡಿಕೊಂಡಿದೆ : ಬಿವೈ ವಿಜಯೇಂದ್ರ ಆರೋಪ!

ಬೆಂಗಳೂರು : ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವಾಗಲೂ ಅನುದಾನ ದುರ್ಬಳಕೆ ಆಗುತ್ತದೆ. SCSP-TSP ಅನುದಾನವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧವಾಗಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟಿದ್ದ 15000 ಕೋಟಿ ಹಣ ಈಗ ಗ್ಯಾರಂಟಿ ಯೋಜನೆಗಳಿಗಾಗಿ ಡೈವರ್ಟ್ ಮಾಡಿಕೊಂಡಿದ್ದಾರೆ.ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ. ಅಲ್ಲಿಯೂ 20,000 ಕೋಟಿ ಗ್ಯಾರೆಂಟಿಗಾಗಿ ಡೈವರ್ಟ್ ಮಾಡುತ್ತಿದ್ದಾರೆ ಎಂದು ಗಂಭೀರಾವಾಗಿ ಆರೋಪಿಸಿದರು. ಇವತ್ತು ವಿಶೇಷ ಸಭೆ … Continue reading BIG NEWS : ಕಾಂಗ್ರೆಸ್ ‘ಗ್ಯಾರಂಟಿ’ ಯೋಜನೆಗಳಿಗೆ ‘SCSP-TSP’ ಹಣ ದುರ್ಬಳಕೆ ಮಾಡಿಕೊಂಡಿದೆ : ಬಿವೈ ವಿಜಯೇಂದ್ರ ಆರೋಪ!