BIG NEWS : ಬಿವೈ ವಿಜಯೇಂದ್ರರನ್ನ ‘CM’ ಮಾಡೇ ಮಾಡುತ್ತೇವೆ : ಮಾಜಿ ಸಚಿವ ಎಂ.ಪಿರೇಣುಕಾಚಾರ್ಯ ಹೇಳಿಕೆ

ದಾವಣಗೆರೆ : ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಸಿಎಂ ಮಾಡಿಯೇ ಮಾಡುತ್ತೇವೆ. ತಾಕತ್ತಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಇಳಿಸಿ ನೋಡೋಣ ಎಂದು ದಾವಣಗೆರೆಯಲ್ಲಿ ಬಿಜೆಪಿಯ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ತಿಳಿಸಿದರು. ಇಂದು ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರುಭೂಮಿಯಲ್ಲಿ ಓಯಸಿಸ್ ಸಿಕ್ಕ ರೀತಿ ಪಕ್ಷಕ್ಕೆ ಬಿವೈ ವಿಜಯೇಂದ್ರ ಸಿಕ್ಕಿದ್ದಾರೆ. ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ. ವಕ್ಫ್ ಅಂತ ಹೇಳಿಕೊಂಡು ಒಂದು ತಂಡ … Continue reading BIG NEWS : ಬಿವೈ ವಿಜಯೇಂದ್ರರನ್ನ ‘CM’ ಮಾಡೇ ಮಾಡುತ್ತೇವೆ : ಮಾಜಿ ಸಚಿವ ಎಂ.ಪಿರೇಣುಕಾಚಾರ್ಯ ಹೇಳಿಕೆ