Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಜಿ. ಪರಮೇಶ್ವರ್ ಆದೇಶ

11/02/2026 3:31 PM

‘ರಾಹುಲ್ ಗಾಂಧಿ’ ಕಾಂಗ್ರೆಸ್’ನ ಅತ್ಯಂತ ಬುದ್ಧಿವಂತ ಮೂರ್ಖ : ಬಿಜೆಪಿ ವಾಗ್ದಾಳಿ

11/02/2026 3:16 PM

BREAKING : ‘ಜೆಇಇ ಮುಖ್ಯ ಪರೀಕ್ಷೆ’ಯ ಫಲಿತಾಂಶ ಬಿಡುಗಡೆ ದಿನಾಂಕ ಪ್ರಕಟ ; ಈ ದಿನ ರಿಸಲ್ಟ್ ಔಟ್!

11/02/2026 3:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಿವೈ ವಿಜಯೇಂದ್ರ ಪಾಪ ಇನ್ನೂ ಸಣ್ಣ ಹುಡ್ಗ, ರಾಜ್ಯಾಧ್ಯಕ್ಷ ಸ್ಥಾನ ಬಿಡಲಿ : ರಮೇಶ್ ಜಾರಕಿಹೊಳಿ ಸಲಹೆ
KARNATAKA

BIG NEWS : ಬಿವೈ ವಿಜಯೇಂದ್ರ ಪಾಪ ಇನ್ನೂ ಸಣ್ಣ ಹುಡ್ಗ, ರಾಜ್ಯಾಧ್ಯಕ್ಷ ಸ್ಥಾನ ಬಿಡಲಿ : ರಮೇಶ್ ಜಾರಕಿಹೊಳಿ ಸಲಹೆ

By kannadanewsnow0502/12/2024 12:16 PM

ಬೆಳಗಾವಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಬಿವೈ ವಿಜಯೇಂದ್ರ ನಡುವಿನ ಬಡಿದಾಟ ಇದೀಗ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ರಾಜ್ಯಾಧ್ಯಕ್ಷ ನಾಯಕತ್ವವನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದು, ಹೈಕಮಾಂಡ್ಗೆ ಯಾವ ರೀತಿ ಉತ್ತರ ನೀಡಬೇಕು ನೀಡುತ್ತೇವೆ ಆದರೆ ಪಾಪ ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಕೂಡಲೇ ಸ್ಥಾನವನ್ನು ಬಿಡಲಿ ಎಂದು ಸಲಹೆ ನೀಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈ ಕಮಾಂಡ್ ಗೆ ಸಮರ್ಥವಾದ ಉತ್ತರ ಕೊಡುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ವಿಜಯೇಂದ್ರ ಅವರು ಪಾಪ ಸಣ್ಣ ಹುಡುಗ ಅವನು ರಾಜ್ಯಾಧ್ಯಕ್ಷ ಸ್ಥಾನ ತ್ಯಾಗ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ. ಅವನಿಗೆ ರಾಜಕಾರಣ ಗೊತ್ತಿಲ್ಲ. ಬಿ.ಎಸ್ ಯಡಿಯೂರಪ್ಪ ಹುಟ್ಟು ಹೋರಾಟಗಾರ ಅವರಿಗೆ ಎಲ್ಲವೂ ಗೊತ್ತಿದೆ. ಆದರೆ ವಿಜಯೇಂದ್ರ ಸಣ್ಣ ಹುಡುಗ ಮುಂದೆ ಭವಿಷ್ಯದಲ್ಲಿ ಅವರು ರಾಜ್ಯಾಧ್ಯಕ್ಷ ಆಗಲಿ ಎಂದು ಸಲಹೆ ನೀಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ನೋಟಿಸ್ ನೀಡಿದ ಬೆನ್ನಲ್ಲೆ ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ದಾರೆ.ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಅರವಿಂದ ಲಿಂಬಾವಳಿ ಸಂತೋಷ ಸೇರಿದಂತೆ ಹಲವರು ಸಭೆ ನಡೆಸಿದ್ದಾರೆ. ಹಾಗಾಗಿ ಈ ಒಂದು ಬಿಜೆಪಿಯ ಬಣ ಬಡಿದಾಟ ಎಲ್ಲಿಯವರೆಗೆ ಹೋಗಿ ಮಟ್ಟುತ್ತೆ ಎನ್ನುವುದು ಕುತೂಹಲ ಮೂಡಿಸಿದೆ.

Share. Facebook Twitter LinkedIn WhatsApp Email

Related Posts

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಜಿ. ಪರಮೇಶ್ವರ್ ಆದೇಶ

11/02/2026 3:31 PM1 Min Read

BREAKING: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

11/02/2026 2:37 PM1 Min Read

BREAKING: ಬೆಂಗಳೂರಲ್ಲಿ ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸಾವು

11/02/2026 2:33 PM1 Min Read
Recent News

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಜಿ. ಪರಮೇಶ್ವರ್ ಆದೇಶ

11/02/2026 3:31 PM

‘ರಾಹುಲ್ ಗಾಂಧಿ’ ಕಾಂಗ್ರೆಸ್’ನ ಅತ್ಯಂತ ಬುದ್ಧಿವಂತ ಮೂರ್ಖ : ಬಿಜೆಪಿ ವಾಗ್ದಾಳಿ

11/02/2026 3:16 PM

BREAKING : ‘ಜೆಇಇ ಮುಖ್ಯ ಪರೀಕ್ಷೆ’ಯ ಫಲಿತಾಂಶ ಬಿಡುಗಡೆ ದಿನಾಂಕ ಪ್ರಕಟ ; ಈ ದಿನ ರಿಸಲ್ಟ್ ಔಟ್!

11/02/2026 3:04 PM

BREAKING : ಅಕಾಸಾ ಏರ್ ಸಹ-ಸಂಸ್ಥಾಪಕ ‘ಪ್ರವೀಣ್ ಅಯ್ಯರ್’ ರಾಜೀನಾಮೆ |Praveen Iyer resigns

11/02/2026 2:46 PM
State News
KARNATAKA

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಜಿ. ಪರಮೇಶ್ವರ್ ಆದೇಶ

By kannadanewsnow0511/02/2026 3:31 PM KARNATAKA 1 Min Read

ಬೆಂಗಳೂರು : ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು…

BREAKING: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

11/02/2026 2:37 PM

BREAKING: ಬೆಂಗಳೂರಲ್ಲಿ ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸಾವು

11/02/2026 2:33 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ಸಾವು!

11/02/2026 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.