ಬೆಂಗಳೂರು : ಪಾನಿಯಲ್ಲಿ ಬಳಸುವ ಕೆಲವು ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಾನಿಪುರಿಗೆ ಬಳಸುವ ಸಾಸ್ ಮತ್ತು ಮೀಠಾ ನಿಷೇಧಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿ ಈ ಕುರಿತು ಮಾಹಿತಿ ನೀಡಿದ್ದು, ಪಾನಿಪುರಿ 243 ಸ್ಯಾಂಪಲ್ಸ್ ಗಳನ್ನು ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ 43 ಪರೀಕ್ಷೆಗಳಲ್ಲಿ ಇವುಗಳು ಅಸುರಕ್ಷಿತ ಎಂದು ವರದಿ ಬಂದಿದೆ. ಇದರಲ್ಲಿ ಐದು ಪಾದರ್ಥಗಳಲ್ಲಿ ಹೊಟ್ಟೆ ಕ್ಯಾನ್ಸರ್ ಗೆ ಕಾರಣವಾಗುವ … Continue reading BIG NEWS : ಕ್ಯಾನ್ಸರ್ ಕಾರಕ ಅಂಶ ಪತ್ತೆ ಹಿನ್ನೆಲೆ : ರಾಜ್ಯದಲ್ಲಿ ಪಾನಿಪುರಿಗೆ ಬಳಸುವ ಸಾಸ್, ಮೀಠಾ ನಿಷೇಧಕ್ಕೆ ನಿರ್ಧಾರ!
Copy and paste this URL into your WordPress site to embed
Copy and paste this code into your site to embed