Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ 195 `ಆಶಾ ಮೆಂಟರ್’ಗಳನ್ನು ಸೇವೆಯಿಂದ ಮುಕ್ತಗೊಳಿಸಿ ಸರ್ಕಾರ ಆದೇಶ.!

14/06/2025 6:02 AM

BIG NEWS : ದಲಿತರ ಮೇಲೆ ದೌರ್ಜನ್ಯ ಪ್ರಕರಣ `DCRE’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

14/06/2025 5:59 AM

BIG NEWS : ರಾಜ್ಯದಲ್ಲಿ ₹6.57 ಲಕ್ಷ ಕೋಟಿ ಬಂಡವಾಳ ಹೂಡಿಕೆ : 2 ವರ್ಷದಲ್ಲಿ 2.32 ಲಕ್ಷ ಉದ್ಯೋಗ ಸೃಷ್ಟಿ

14/06/2025 5:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದಲಿತರ ಮೇಲೆ ದೌರ್ಜನ್ಯ ಪ್ರಕರಣ `DCRE’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ
KARNATAKA

BIG NEWS : ದಲಿತರ ಮೇಲೆ ದೌರ್ಜನ್ಯ ಪ್ರಕರಣ `DCRE’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

By kannadanewsnow5714/06/2025 5:59 AM

ಬೆಂಗಳೂರು : ರಾಜ್ಯದ ಡಿಸಿಆರ್‌ಇ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವ ಮತ್ತು ತನಿಖೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಅಧಿಸೂಚನೆಯಲ್ಲಿ ರಾಜ್ಯಾದ್ಯಂತ ಒಟ್ಟು 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಸದರಿ ಅಧಸೂಚನೆಯಲ್ಲಿ ನಮೂದಿಸಿರುವ ಕಾಯಿದೆಗಳಡಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಡಿ.ಸಿ.ಆರ್.ಇ ಪೊಲೀಸ್ ಠಾಣೆಗಳಿಗೆ ಉಲ್ಲೇಖಿತ (2)ರ ಸರ್ಕಾರದ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳನ್ವಯ ವರ್ಗಾಯಿಸಲು ಸೂಚಿಸಲಾಗಿದೆ.

ಉಲ್ಲೇಖಿತ (2)ರ ಸರ್ಕಾರಿ ಆದೇಶದನ್ವಯ. ದಿನಾಂಕ:14.04.2025 ರಿಂದ ಅನ್ವಯವಾಗುವಂತೆ 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯಾಗತಗೊಳಿಸಲಾಗಿರುತ್ತದೆ. ಆದರೆ, ಸದರಿ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಠಾಣಾಧಿಕಾರಿಗಳ, ಇತರೆ ಅಧಿಕಾರಿ/ಸಿಬ್ಬಂದಿಗಳ ನಿಯೋಜನ ಮತ್ತು ಪೊಲೀಸ್ ಐಟಿ ತಂತ್ರಾಂಶ ಅಳವಡಿಕೆಯು ಪೂರ್ಣಗೊಂಡಿರುವುದಿಲ್ಲ. ಆದುದರಿಂದ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳನ್ನು ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಪಡೆದುಕೊಳ್ಳಲು ಸಾಧ್ಯವಾಗಿರುವುದಿಲ್ಲ.

ಪ್ರಸ್ತುತ 33 ಡಿಸಿಆರ್‌ಇ ಪೊಲೀಸ್ ಠಾಣೆಗಳ ಪೈಕಿ ಅನುಬಂಧ-1 ರಲ್ಲಿ ನಮೂದಿಸಿರುವ 15 ಡಿಸಿಆರ್‌ಇ ಠಾಣೆಗಳಲ್ಲಿ ಮೂಲಭೂತ ಸಿದ್ಧತೆಗಳು ಪೂರ್ಣಗೊಂಡಿರುತ್ತದೆ. ಆದ್ದರಿಂದ ದಿನಾಂಕ:12.06.2025 ರಿಂದ ಅನ್ವಯವಾಗುವಂತೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಅಧಿಸೂಚಿತ ಕಾಯಿದೆಗಳಡಿ ದಾಖಲಾಗುವ ಪ್ರಕರಣಗಳನ್ನು ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಉಲ್ಲೇಖಿತ (1)ರ ಅಧಿಸೂಚನೆಯನ್ವಯ ದಾಖಲಾಗುವ ಪ್ರಕರಣಗಳಲ್ಲಿ ಈ ಕೆಳಕಂಡ ಪರಿಶೀಲನಾ ಪಟ್ಟಿಯಲ್ಲಿ ನಮೂದಿಸಿರುವ ಅಂಶಗಳನ್ನು ತನಿಖಾಧಿಕಾರಿಯವರು ಭರ್ತಿ ಮಾಡಿ ತಮ್ಮ ವರದಿಯೊಂದಿಗೆ ಸಂಬಂಧಪಟ್ಟ ಡಿಸಿಆರ್‌ಇ ಪೊಲೀಸ್ ಠಾಣೆಗೆ ಮುಂದಿನ ತನಿಖೆಗಾಗಿ ವರ್ಗಾಯಿಸತಕ್ಕದ್ದು ಮತ್ತು ಈ ಮಾಹಿತಿಯನ್ನು ತಮ್ಮ ಘಟಕಾಧಿಕಾರಿಯವರಿಗೆ ಸಮುಚಿತ ಮಾರ್ಗದಲ್ಲಿ ಸಲ್ಲಿಸತಕ್ಕದ್ದು.

 

BIG NEWS: Case of atrocities on Dalits transferred to `DCRE`: State government issues important order
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ 195 `ಆಶಾ ಮೆಂಟರ್’ಗಳನ್ನು ಸೇವೆಯಿಂದ ಮುಕ್ತಗೊಳಿಸಿ ಸರ್ಕಾರ ಆದೇಶ.!

14/06/2025 6:02 AM2 Mins Read

BIG NEWS : ರಾಜ್ಯದಲ್ಲಿ ₹6.57 ಲಕ್ಷ ಕೋಟಿ ಬಂಡವಾಳ ಹೂಡಿಕೆ : 2 ವರ್ಷದಲ್ಲಿ 2.32 ಲಕ್ಷ ಉದ್ಯೋಗ ಸೃಷ್ಟಿ

14/06/2025 5:56 AM2 Mins Read

ರಾಜ್ಯದ ‘ಜೋಳ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಯೋಜನೆ’ಯಡಿ ಖರೀದಿ ಕೇಂದ್ರ ಆರಂಭ

14/06/2025 5:50 AM1 Min Read
Recent News

BIG NEWS : ರಾಜ್ಯದ 195 `ಆಶಾ ಮೆಂಟರ್’ಗಳನ್ನು ಸೇವೆಯಿಂದ ಮುಕ್ತಗೊಳಿಸಿ ಸರ್ಕಾರ ಆದೇಶ.!

14/06/2025 6:02 AM

BIG NEWS : ದಲಿತರ ಮೇಲೆ ದೌರ್ಜನ್ಯ ಪ್ರಕರಣ `DCRE’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

14/06/2025 5:59 AM

BIG NEWS : ರಾಜ್ಯದಲ್ಲಿ ₹6.57 ಲಕ್ಷ ಕೋಟಿ ಬಂಡವಾಳ ಹೂಡಿಕೆ : 2 ವರ್ಷದಲ್ಲಿ 2.32 ಲಕ್ಷ ಉದ್ಯೋಗ ಸೃಷ್ಟಿ

14/06/2025 5:56 AM

ರಾಜ್ಯದ ‘ಜೋಳ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಯೋಜನೆ’ಯಡಿ ಖರೀದಿ ಕೇಂದ್ರ ಆರಂಭ

14/06/2025 5:50 AM
State News
KARNATAKA

BIG NEWS : ರಾಜ್ಯದ 195 `ಆಶಾ ಮೆಂಟರ್’ಗಳನ್ನು ಸೇವೆಯಿಂದ ಮುಕ್ತಗೊಳಿಸಿ ಸರ್ಕಾರ ಆದೇಶ.!

By kannadanewsnow5714/06/2025 6:02 AM KARNATAKA 2 Mins Read

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ…

BIG NEWS : ದಲಿತರ ಮೇಲೆ ದೌರ್ಜನ್ಯ ಪ್ರಕರಣ `DCRE’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

14/06/2025 5:59 AM

BIG NEWS : ರಾಜ್ಯದಲ್ಲಿ ₹6.57 ಲಕ್ಷ ಕೋಟಿ ಬಂಡವಾಳ ಹೂಡಿಕೆ : 2 ವರ್ಷದಲ್ಲಿ 2.32 ಲಕ್ಷ ಉದ್ಯೋಗ ಸೃಷ್ಟಿ

14/06/2025 5:56 AM

ರಾಜ್ಯದ ‘ಜೋಳ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಯೋಜನೆ’ಯಡಿ ಖರೀದಿ ಕೇಂದ್ರ ಆರಂಭ

14/06/2025 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.