Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

13/03/2026 5:11 PM

BREAKING : ಹಾರ್ಮುಜ್ ಜಲಸಂಧಿ ಉದ್ವಿಗ್ನ : ಮೂವರು ಭಾರತೀಯ ನಾವಿಕರು ಸಾವು ; ಒರ್ವ ನಾಪತ್ತೆ

13/03/2026 5:01 PM

BREAKING : ‘ಭಯಪಡುವ ಅಗತ್ಯವಿಲ್ಲ’ : ಪೆಟ್ರೋಲ್, ಡೀಸೆಲ್ ಪೂರೈಕೆ ಸ್ಥಿರವಾಗಿದೆ ಎಂದು ಕೇಂದ್ರ ಸರ್ಕಾರ ಭರವಸೆ

13/03/2026 4:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಪ್ತನ ಮಗ ಅರೆಸ್ಟ್!
KARNATAKA

BIG NEWS : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಪ್ತನ ಮಗ ಅರೆಸ್ಟ್!

By kannadanewsnow0501/02/2026 12:41 PM

ದಾವಣಗೆರೆ : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಚಿವ ಎಸ್‍ಎಸ್ ಮಲ್ಲಿಕಾರ್ಜುನ್ ಅವರ ಆಪ್ತ ಅಯೂಬ್ ಪೈಲ್ವಾನ್ ಎಂಬವರ ಪುತ್ರ ಹಸೇನ್ ಹಾಗೂ ಆತನ ಸ್ನೇಹಿತನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಅಯೂಬ್ ಪೈಲ್ವಾನ್ ಅವರ ಇನ್ನೊಬ್ಬ ಪುತ್ರ ಹುಸೇನ್‍ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಒಂದೇ ಕೋಮಿನ ಎರಡು ಯುವಕರ ಗುಂಪಿನ ನಡುವೆ ಘರ್ಷಣೆ ನಡೆಯುತ್ತಿತ್ತು. ಈ ವೇಳೆ ನಿಯಂತ್ರಣಕ್ಕೆ ಮುಂದಾದ ಕಾನ್ಸ್‌ಟೇಬಲ್‌ ಹರೀಶ್ ಹಾಗೂ ಕೆಂಚಪ್ಪ ಎಂಬವರ ಮೇಲೆ ಕಿಡಿಗೇಡಿಗಳು ಏಕಾಏಕಿ ಹಲ್ಲೆ ಮಾಡಿದ್ದರು.

ಹಲ್ಲೆಗೆ ಸಂಬಂಧಿಸಿದಂತೆ 10 ಜನ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹಲ್ಲೆಯಿಂದ ಪೊಲೀಸ್ ಸಿಬ್ಬಂದಿ ತಲೆ ಹಾಗೂ ಮುಖಕ್ಕೆ ಗಾಯಗಳಾಗಿದ್ದು, ಅನಿರೀಕ್ಷಿತ ಹಲ್ಲೆಯಿಂದ ಆಘಾತಕ್ಕೊಳಗಾಗಿದ್ದಾರೆ. ರಾತ್ರಿಯಿಂದ ಜ್ವರದಿಂದ ಬಳಲುತ್ತಿದ್ದಾರೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

Share. Facebook Twitter LinkedIn WhatsApp Email

Related Posts

ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

13/03/2026 5:11 PM1 Min Read

ದಕ್ಷಿಣಕನ್ನಡದಲ್ಲಿ ‘KSRTC’ ರಾಜಹಂಸ ಬಸ್, ಕಾರು ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

13/03/2026 4:54 PM1 Min Read

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

13/03/2026 4:50 PM1 Min Read
Recent News

ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

13/03/2026 5:11 PM

BREAKING : ಹಾರ್ಮುಜ್ ಜಲಸಂಧಿ ಉದ್ವಿಗ್ನ : ಮೂವರು ಭಾರತೀಯ ನಾವಿಕರು ಸಾವು ; ಒರ್ವ ನಾಪತ್ತೆ

13/03/2026 5:01 PM

BREAKING : ‘ಭಯಪಡುವ ಅಗತ್ಯವಿಲ್ಲ’ : ಪೆಟ್ರೋಲ್, ಡೀಸೆಲ್ ಪೂರೈಕೆ ಸ್ಥಿರವಾಗಿದೆ ಎಂದು ಕೇಂದ್ರ ಸರ್ಕಾರ ಭರವಸೆ

13/03/2026 4:54 PM

ದಕ್ಷಿಣಕನ್ನಡದಲ್ಲಿ ‘KSRTC’ ರಾಜಹಂಸ ಬಸ್, ಕಾರು ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

13/03/2026 4:54 PM
State News
KARNATAKA

ಯಾದಗಿರಿಯಲ್ಲಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 46 ಅಕ್ರಮ ಗೃಹಬಳಕೆ ಸಿಲಿಂಡರ್ ವಶಕ್ಕೆ

By kannadanewsnow0913/03/2026 5:11 PM KARNATAKA 1 Min Read

ಯಾದಗಿರಿ: ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು ತಲೆದೂರಿರುವ ಬೆನ್ನಲ್ಲೇ, ಹೋಟೆಲ್‌ ಉದ್ಯಮದಲ್ಲಿ ಅಡ್ಡದಾರಿ ಹಿಡಿದಿರುವ ಮಾಲೀಕರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ…

ದಕ್ಷಿಣಕನ್ನಡದಲ್ಲಿ ‘KSRTC’ ರಾಜಹಂಸ ಬಸ್, ಕಾರು ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!

13/03/2026 4:54 PM

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

13/03/2026 4:50 PM

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.