Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

08/03/2026 2:22 PM

ಸಕ್ರಿಯ ರಾಜಕಾರಣಕ್ಕೆ ನಿತೀಶ್ ಕುಮಾರ್ ಪುತ್ರ ನಿಶಾಂತ್ ಎಂಟ್ರಿ; ಜೆಡಿಯು ಪಕ್ಷ ಸೇರ್ಪಡೆ

08/03/2026 2:22 PM

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಹೋಳಿ ರಂಗ ಪಂಚಮಿ ಆಚರಣೆ

08/03/2026 2:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೋಡಿಶ್ರೀ ಬಳಿ ಚಿನ್ನಾಭರಣ ದೋಚಿದ್ದ ಪ್ರಕರಣ : 7 ವರ್ಷಗಳ ಬಳಿಕ ಅಂತರಾಜ್ಯ ಕಳ್ಳ ಅರೆಸ್ಟ್!
KARNATAKA

BIG NEWS : ಕೋಡಿಶ್ರೀ ಬಳಿ ಚಿನ್ನಾಭರಣ ದೋಚಿದ್ದ ಪ್ರಕರಣ : 7 ವರ್ಷಗಳ ಬಳಿಕ ಅಂತರಾಜ್ಯ ಕಳ್ಳ ಅರೆಸ್ಟ್!

By kannadanewsnow0528/06/2025 11:02 AM

ಹಾಸನ : ಕಳೆದ 7 ವರ್ಷಗಳ ಹಿಂದೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳ ಬಳಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರೈಲ್ವೆ ಪೊಲೀಸರು ಅಂತರಾಜ್ಯ ಕಳ್ಳನನ್ನು ಅರೆಸ್ಟ್ ಮಾಡಿದ್ದಾರೆ.

ಹೌದು 2018ರಲ್ಲಿ ಸ್ವಾಮೀಜಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು. ಲೆದರ್ ಬ್ಯಾಗ್‌ನಲ್ಲಿ 250 ಗ್ರಾಂ ಚಿನ್ನದ ಸರ, ಗೌರಿಶಂಕರ ರುದ್ರಾಕ್ಷಿ ಪದಕ, 50 ಗ್ರಾಂನ ಎರಡು ಚಿನ್ನದ ಉಂಗುರಗಳು ಹಾಗೂ 1.62 ಲಕ್ಷ ರೂ. ನಗದು ಹಣವನ್ನು ಇಟ್ಟಿದ್ದರು. ತಲೆಯ ಕೆಳಗೆ ಬ್ಯಾಗ್ ಇಟ್ಟು ನಿದ್ದೆಗೆ ಜಾರಿದ್ದ ಸ್ವಾಮೀಜಿ, ತಡರಾತ್ರಿ 2:15ಕ್ಕೆ ಎದ್ದು ನೋಡಿದಾಗ ಬ್ಯಾಗ್ ಸ್ಥಾನ ಬದಲಾಗಿ, ಅದರಲ್ಲಿದ್ದ ಚಿನ್ನಾಭರಣ ಮತ್ತು ಹಣ ಕಾಣೆಯಾಗಿತ್ತು. ಈ ಬಗ್ಗೆ ಅರಸೀಕೆರೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಜಿತೇಂದ್ರ ಕುಮಾರ್ ರೈಲಿನ ಎಸಿ ಕೋಚ್‌ಗಳಲ್ಲಿ ಪ್ರಯಾಣಿಕರಂತೆ ಟಿಕೆಟ್ ಖರೀದಿಸಿ, ಚಿನ್ನಾಭರಣ ಮತ್ತು ಹಣ ಇರುವವರನ್ನು ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ. ಇವನು ವಾಹನ ಡೀಲರ್ ಕೆಲಸದ ಜೊತೆಗೆ ಹಣದ ಅಗತ್ಯಕ್ಕೆ ತಕ್ಕಂತೆ ರೈಲುಗಳಲ್ಲಿ ಕಳ್ಳತನಕ್ಕಿಳಿಯುತ್ತಿದ್ದ. ಚಿನ್ನಾಭರಣ, ಹಣ ಇರುವರನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ ಆರೋಪಿ. ಇತ್ತೀಚೆಗೆ ಉಡುಪಿಯಿಂದ ಬೆಂಗಳೂರಿಗೆ ಬರ್ತಿದ್ದ ವೃದ್ದರ ಬಳಿ 65 ಸಾವಿರ ರೂ. ಮೌಲ್ಯದ ಚಿನ್ನಾಭರಣ, ಹಣ ಕಳ್ಳತನ ಮಾಡಿದ್ದ. ಈ ಕೇಸ್ ತನಿಖೆ ನಡೆಸುತ್ತಿದ್ದ ಅರಸಿಕೇರೆ ಪೊಲೀಸರಿಂದ ಜಿತೇಂದ್ರ ಬಂಧನವಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

08/03/2026 2:22 PM1 Min Read

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಹೋಳಿ ರಂಗ ಪಂಚಮಿ ಆಚರಣೆ

08/03/2026 2:10 PM2 Mins Read

ನಿಮ್ಮ ಮನೆಯ `ಕರೆಂಟ್ ಬಿಲ್’ ಡಬಲ್ ಆಗುತ್ತಿದೆಯೇ? ಈ 4 ತಪ್ಪುಗಳೇ ಅದಕ್ಕೆ ಕಾರಣ !

08/03/2026 2:08 PM2 Mins Read
Recent News

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

08/03/2026 2:22 PM

ಸಕ್ರಿಯ ರಾಜಕಾರಣಕ್ಕೆ ನಿತೀಶ್ ಕುಮಾರ್ ಪುತ್ರ ನಿಶಾಂತ್ ಎಂಟ್ರಿ; ಜೆಡಿಯು ಪಕ್ಷ ಸೇರ್ಪಡೆ

08/03/2026 2:22 PM

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಹೋಳಿ ರಂಗ ಪಂಚಮಿ ಆಚರಣೆ

08/03/2026 2:10 PM

ನಿಮ್ಮ ಮನೆಯ `ಕರೆಂಟ್ ಬಿಲ್’ ಡಬಲ್ ಆಗುತ್ತಿದೆಯೇ? ಈ 4 ತಪ್ಪುಗಳೇ ಅದಕ್ಕೆ ಕಾರಣ !

08/03/2026 2:08 PM
State News
KARNATAKA

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

By kannadanewsnow5708/03/2026 2:22 PM KARNATAKA 1 Min Read

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾದ ಶಿಸ್ತು…

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಹೋಳಿ ರಂಗ ಪಂಚಮಿ ಆಚರಣೆ

08/03/2026 2:10 PM

ನಿಮ್ಮ ಮನೆಯ `ಕರೆಂಟ್ ಬಿಲ್’ ಡಬಲ್ ಆಗುತ್ತಿದೆಯೇ? ಈ 4 ತಪ್ಪುಗಳೇ ಅದಕ್ಕೆ ಕಾರಣ !

08/03/2026 2:08 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

08/03/2026 1:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.