ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ವಿಶೇಷ ಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕನೊಬ್ಬ ಕ್ರೌರ್ಯ ಮೆರೆದಿದ್ದಾನೆ. ಮಕ್ಕಳ ಕಾಲಿನ ಮೇಲೆ ಕಾಲಿಟ್ಟು ಶಿಕ್ಷಕ ಬೆಲ್ಟ್ ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಶಿಕ್ಷಕ ದಂಪತಿಗಳು ಸೇರಿದಂತೆ ಒಟ್ಟು ನಾಲ್ವರನ್ನು ನವನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬಾಗಲಕೋಟೆ ನವನಗರದ 45ನೇ ಸೆಕ್ಟರ್ ನಲ್ಲಿ ಇರುವಂತಹ ವಿಶೇಷ ಚೇತನ ಮತ್ತು ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಈ … Continue reading BIG NEWS : ಬುದ್ಧಿಮಾಂದ್ಯ ಮಕ್ಕಳ ಮೇಲೆ ಖಾರದ ಪುಡಿ ಎರಚಿ ಹಲ್ಲೇ ಕೇಸ್ : ಶಿಕ್ಷಕ ದಂಪತಿ ಸೇರಿ ನಾಲ್ವರು ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed