BIG NEWS : ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ : ಮಾಲೀಕನ ಬಂಧನ

ಬೆಂಗಳೂರು : ಬೆಂಗಳೂರು ನಗರದ ಓಲ್ಡ್ ಮದ್ರಾಸ್ ರಸ್ತೆಯ ಬಹುಮಹಡಿ ಕಟ್ಟಡದಲ್ಲಿರುವ ನಿರ್ವಾಣ ಸ್ಪಾ ಮೇಲೇ ಸಿಸಿಬಿ ದಾಳಿ ನಡೆಸಿದ್ದರಿಂದ ವೇಶ್ಯಾವಾಟಿಕೆ ದಂಧೆ ಬಯಲಾಗಿದೆ. ಸ್ಪಾ ಮಾಲೀಕ ಅನೀಲ್ ಎಂದು ಹೇಳಲಾಗುತ್ತಿದ್ದು, ಬೇರೆ ರಾಜ್ಯದಿಂದ ಆಗಮಿಸಿ ಇಲ್ಲಿ ಸ್ಪಾ ನಡೆಸುತ್ತಿದ್ದ, ಆದರೆ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದದ್ದು ಬಯಲಾಗಿದೆ. ಆರೋಪಿಯೂ ಹೊರ ರಾಜ್ಯ ವಿದೇಶದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗುತ್ತಿದೆ. ಸಿಸಿಬಿ ಮಹಿಳಾ ಸಂರಕ್ಷಣಾ ದಳವು ದಾಳಿ ನಡೆಸಿದ ವೇಳೆ ಒಟ್ಟು 44 ಮಹಿಳೆಯರನ್ನು … Continue reading BIG NEWS : ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ : ಮಾಲೀಕನ ಬಂಧನ