Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಜನ್‌ಜಾತೀಯ ಗೌರವ್ ದಿವಸ್‌’ ಆಚರಣೆ : ಶಿಕ್ಷಣ ಇಲಾಖೆ ಆದೇಶ
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಜನ್‌ಜಾತೀಯ ಗೌರವ್ ದಿವಸ್‌’ ಆಚರಣೆ : ಶಿಕ್ಷಣ ಇಲಾಖೆ ಆದೇಶ

By kannadanewsnow5715/11/2024 2:03 PM

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ:15.11.2024 ರಿಂದ 26.11.2024ರವರೆಗೆ ಬಿರ್ಸಾ ಮುಂಡಾರವರ ಜೀವನ, ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಅವರ ಕೊಡುಗೆಗಳು ಹಾಗೂ ಬುಡಕಟ್ಟು ಜನಾಂಗದ ಸಂಸ್ಕೃತಿ, ಪರಂಪರೆ ಕುರಿತು ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ಹಾಗೂ ಇತರೆ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಬುಡಕಟ್ಟು ಜನಾಂಗದ ಬಗ್ಗೆ ಗೌರವ, ಅರಿವು ಮೂಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಜನ್‌ಜಾತೀಯ ಗೌರವ್ ದಿವಸ್‌” (JDG) 2024 ಆಚರಿಸುವ ಕುರಿತು. ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಸಂಪುಟವು ಬುಡಕಟ್ಟು ಜನಾಂಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.

ಭಾರತೀಯ ಬುಡಕಟ್ಟು ಸ್ವಾತಂತ್ರ ಹೋರಾಟಗಾರ ಮತ್ತು ಮುಂಡಾ ಬುಡಕಟ್ಟಿಗೆ ಸೇರಿದ ಜಾನಪದ ನಾಯಕ ಬಿರ್ಸಾ ಮುಂಡಾ. ಇವರು ದಿನಾಂಕ:15.11.1875 ರಂದು ಜಾರ್ಖಂಡ್ ರಾಜ್ಯದ ರಾಂಚಿ ಜಿಲ್ಲೆಯ Ulihatu ಎಂಬ ಹಳ್ಳಿಯಲ್ಲಿ ಜನಿಸಿದರು. ಇವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ:15.11.2024 ರಿಂದ 26.11.2024ರವರೆಗೆ ಬಿರ್ಸಾ ಮುಂಡಾರವರ ಜೀವನ, ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಅವರ ಕೊಡುಗೆಗಳು ಹಾಗೂ ಬುಡಕಟ್ಟು ಜನಾಂಗದ ಸಂಸ್ಕೃತಿ, ಪರಂಪರೆ ಕುರಿತು ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ಹಾಗೂ ಇತರೆ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಬುಡಕಟ್ಟು ಜನಾಂಗದ ಬಗ್ಗೆ ಗೌರವ, ಅರಿವು ಮೂಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಲ್ಲೇಖಿತ ಪತ್ರದಲ್ಲಿ ಸೂಚಿಸಿದೆ.

ಮಾನ್ಯ ಪ್ರದಾನ ಮಂತ್ರಿಗಳು ದಿನಾಂಕ:15.11.2024 ರಂದು “ಜನ್‌ಜಾತೀಯ ಗೌರವ್ ದಿವಸ್” ಕಾರ್ಯಕ್ರಮವನ್ನು ಉದ್ಘಾಟನೆ ಮಾಡುವರು. ಈ ಕಾರ್ಯಕ್ರಮದ ನೇರ ಪ್ರಸಾರವು DD ಚಾನೆಲ್ ಗಳಲ್ಲಿ, PM ಇ-ವಿದ್ಯಾ DTH ಟಿವಿ ಚಾನೆಲ್‌ಗಳು ಮತ್ತು VI ರಿಂದ XII ತರಗತಿಗಳ PM e-ವಿದ್ಯಾ ಯೂಟ್ಯೂಬ್ ಚಾನಲ್‌ಗಳಲ್ಲಿ ನೇರ ಪ್ರಸಾರವಾಗುವುದು. ಶಿಕ್ಷಕರು ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ವೀಕ್ಷಿಸುವಂತೆ ಕ್ರಮ ವಹಿಸುವುದು ಹಾಗೂ ಬಿರ್ಸಾ ಮುಂಡಾ ಅವರ ಜೀವನ ಮತ್ತು ಕೊಡುಗೆಯ ಕುರಿತು NCERT ವತಿಯಿಂದ ಸಿದ್ಧಪಡಿಸಿರುವ ವೀಡಿಯೊವನ್ನು wơ https://ncert.nic.in/BirsaMunda.php?ln=en F ಕೈಗೊಳ್ಳುವುದು.

ಜನ್ ಜಾತಿಯ ಗೌರವ್ ದಿವಸ್ (ಜೆಜೆಡಿಜಿ) 2024 ಅಂಗವಾಗಿ ಶಿಕ್ಷಕರು ಶಾಲಾ ಹಂತದಲ್ಲಿ ದಿನಾಂಕ:15.11.2024 ರಿಂದ 26.11.2024 ರವರೆಗೆ ಈ ಕೆಳಕಂಡಂತೆ ಚಟುವಟಿಕೆಗಳನ್ನು ಹಮ್ಮಿಕೊಂಡು ಬುಡಕಟ್ಟು ಸಮುದಾಯಗಳ ಪರಂಪರೆ ಹಾಗೂ ಬಿರ್ಸಾ ಮುಂಡಾ ಅವರ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.

BIG NEWS : Celebration of 'Janjatiya Gaurav Divas' in all schools of the state : Education Department orders BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದಂದು `ಧ್ವಜಾರೋಹಣ' ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM1 Min Read

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM1 Min Read

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM2 Mins Read
Recent News

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಜಾಗತಿಕ ಆಹಾರ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಆಫ್ರಿಕಾ ರಾಷ್ಟ್ರಗಳ ನೆರವಿಗೆ ಧಾವಿಸಿದ ಭಾರತ !

19/04/2026 9:03 PM
State News
KARNATAKA

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

By kannadanewsnow0919/04/2026 9:28 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತೀ ದೇವಿಯ ಪುನರ್ ಪ್ರಾಣಪ್ರತಿಷ್ಠಾಪನೆ, ದೇವಾಲಯ ಪ್ರವೇಶೋತ್ಸವ ಹಾಗೂ ಕಳಶಾರೋಹಣ…

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.