BIG NEWS : ‘ರಾಹುಕೇತು’ ಚಿತ್ರದಲ್ಲಿ ಕಾಂತಾರ ದೈವದ ಕೂಗಿನ ಅನುಕರಣೆಗೆ ಬ್ರೇಕ್ ಹಾಕಿದ ಸೆನ್ಸಾರ್ ಮಂಡಳಿ
ನವದೆಹಲಿ : ‘ರಾಹುಕೇತು’ ಚಿತ್ರದಲ್ಲಿ ಕಾಂತಾರ ದೈವದ ಕೂಗಿನ ಅನುಕರಣೆಗೆ ಬ್ರೇಕ್ ಹಾಕಲಾಗಿದೆ. ಸಿನಿಮಾದಲ್ಲಿ ದೈವದ ಧ್ವನಿಗೆ ಸೆನ್ಸಾರ್ ಮಂಡಳಿ ಇದೀಗ ಬ್ರೇಕ್ ಹಾಕಿದೆ. ಪುಲ್ಕಿತ್ ಸಾಮ್ರಾಟ್ ಹಾಗು ವರುಣ್ ಶರ್ಮ ಅಭಿನಯದ ರಾಹುಕೇತು ಚಿತ್ರದಲ್ಲಿ ಕಾಂತಾರ ಚಿತ್ರದ ದೈವದ ಕೂಗನ್ನು ಈ ಚಿತ್ರದಲ್ಲಿ ಬಳಸಲಾಗಿತ್ತು. ಇದೀಗ ಈ ಶಬ್ದವನ್ನು ಬದಲಿಸುವಂತೆ ಸೆನ್ಸಾರ್ ಮಂಡಳಿ ಸೂಚನೆ ನೀಡಿದೆ. ಚಿತ್ರದಲ್ಲೇ ಮಧ್ಯದ ಬೆರಳು ತೋರಿಸಲಾಗಿದೆ. ಮಧ್ಯದ ಬೆರಳಿನ ಸನ್ನೆ ಬದಲಿಸಲು ಸೂಚನೆ ನೀಡಿದೆ. ಚಿತ್ರದಲ್ಲಿ ಬಳಸಿದ ಸಂಸ್ಕೃತ ಶ್ಲೋಕಕ್ಕೆ … Continue reading BIG NEWS : ‘ರಾಹುಕೇತು’ ಚಿತ್ರದಲ್ಲಿ ಕಾಂತಾರ ದೈವದ ಕೂಗಿನ ಅನುಕರಣೆಗೆ ಬ್ರೇಕ್ ಹಾಕಿದ ಸೆನ್ಸಾರ್ ಮಂಡಳಿ
Copy and paste this URL into your WordPress site to embed
Copy and paste this code into your site to embed