Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿಗೆ ಗುಡ್ ನ್ಯೂಸ್ : 3.5 ಕೋಟಿ ಉದ್ಯೋಗ ಸೃಷ್ಟಿಸುವ `ELI’ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ.!

02/07/2025 5:54 AM

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi
KARNATAKA

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

By kannadanewsnow5702/07/2025 5:49 AM

ನವದೆಹಲಿ : ಕೇಂದ್ರ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದು, ವಾಣಿಜೇತರ ಖಾಸಗಿ ಬೈಕ್ಗಳನ್ನು ಬಳಸಿಕೊಂಡು ಅಗ್ರಿಗೇಟರ್ಗಳು ಬೈಕ್ ಟ್ಯಾಕ್ಸಿ ಸೇವೆ ನೀಡಬಹುದು. ಆದರೆ ಇದಕ್ಕೆ ಆಯಾ ರಾಜ್ಯ ಸರ್ಕಾರಗಳ ಅನುಮತಿ ಕಡ್ಡಾಯ ಎಂದು ಹೇಳಿದೆ.

ಬೈಕ್ ಟ್ಯಾಕ್ಸಿ ಸೇವೆಗೆ ಕರ್ನಾಟಕ ರಾಜ್ಯ ಸರ್ಕಾರ ನಿಷೇಧ ಹೇರಿದ್ದು, ಅದರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ಹೊತ್ತಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಅದು ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೇಂದ್ರ ಸಾರಿಗೆ ಸಚಿವಾಲಯ ಮೋಟಾರು ವಾಹನ ಕಾಯ್ದೆ 1988ರ ಅಡಿಯ ಮೋಟಾರ್ ವಾಹನಗಳ ಅಗ್ರಿಗೇಟರ್ ಮಾರ್ಗಸೂಚಿ 2025 ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಗಳು ಖಾಸಗಿ ಬೈಕುಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರುಗಳಿಗೆ ಅನುಮತಿ ಕೊಡಬಹುದು ಎಂದು ಹೇಳಿದೆ.

ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವುದು ಇದೇ ಮೊದಲು. ಖಾಸಗಿ ವಾಹನ ಬಳಸಿ ಅಗ್ರಿಗೇಟರ್ ಗಳು ಸೇವೆ ನೀಡಬಹುದು. ಇದಕ್ಕೆ ದೈನಂದಿನ, ವಾರ, ಮಾಸಿಕ ಅವಧಿಗೆ ಸರ್ಕಾರ ಶುಲ್ಕ ವಿಧಿಸಬಹುದು. ಇದರಿಂದ ಸಂಚಾರದಟ್ಟಣೆ, ಮಾಲಿನ್ಯ ನಿಯಂತ್ರಣ, ಅಗ್ಗದ ಪ್ರಯಾಣ ಸಾಧ್ಯ. ಸ್ಥಳೀಯ ಸಾರಿಗೆ ಅಭಿವೃದ್ಧಿ, ಜೀವನ ರೂಪಿಸುವ ಅವಕಾಶ ಮಾಡಿಕೊಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

BIG NEWS: Central government allows 'bike taxi' service even after state government imposes ban: Guidelines released | Bike taxi
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM2 Mins Read

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ `ಆರೋಗ್ಯ ಇಲಾಖೆಯಲ್ಲಿ 6,770 ಡಿ-ಗ್ರೂಪ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಮಹತ್ವದ ಆದೇಶ.!

02/07/2025 4:59 AM3 Mins Read

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM1 Min Read
Recent News

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿಗೆ ಗುಡ್ ನ್ಯೂಸ್ : 3.5 ಕೋಟಿ ಉದ್ಯೋಗ ಸೃಷ್ಟಿಸುವ `ELI’ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ.!

02/07/2025 5:54 AM

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

02/07/2025 5:49 AM

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM

BIG NEWS : ಗ್ರಾಹಕರೇ ಗಮನಿಸಿ : ಇಲ್ಲಿದೆ `ಜುಲೈ’ ತಿಂಗಳ ಬ್ಯಾಂಕ್ ರಜೆ ದಿನಗಳ ಸಂಪೂರ್ಣ | Bank Holiday july

02/07/2025 5:09 AM
State News
KARNATAKA

BIG NEWS : ರಾಜ್ಯ ಸರ್ಕಾರ ನಿಷೇಧ ಹೇರಿದ ಹೊತ್ತಲ್ಲೇ `ಬೈಕ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸರ್ಕಾರ ಅನುಮತಿ : ಮಾರ್ಗಸೂಚಿ ಬಿಡುಗಡೆ | Bike taxi

By kannadanewsnow5702/07/2025 5:49 AM KARNATAKA 1 Min Read

ನವದೆಹಲಿ : ಕೇಂದ್ರ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದು, ವಾಣಿಜೇತರ ಖಾಸಗಿ ಬೈಕ್ಗಳನ್ನು ಬಳಸಿಕೊಂಡು ಅಗ್ರಿಗೇಟರ್ಗಳು ಬೈಕ್…

BIG NEWS : ರಾಜ್ಯದಲ್ಲಿ `ಹೃದಯಾಘಾತ’ದಿಂದ ಸರಣಿ ಸಾವಿಗೆ `ಕೋವಿಡ್ ಲಸಿಕೆ’ಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

02/07/2025 5:42 AM

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ `ಆರೋಗ್ಯ ಇಲಾಖೆಯಲ್ಲಿ 6,770 ಡಿ-ಗ್ರೂಪ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಮಹತ್ವದ ಆದೇಶ.!

02/07/2025 4:59 AM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.