Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

BREAKING : ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ `E.D’ ದಾಳಿ | ED Raid

ರೈತರೇ ಗಮನಿಸಿ : ಹೆಚ್ಚಿನ ದರ ವಸೂಲಿ, ಕಳಪೆ ಬೀಜ ಮಾರಾಟ ಕಂಡುಬಂದರೆ ತಕ್ಷಣ ಈ ನಂಬರ್‌ಗಳಿಗೆ ಕರೆ ಮಾಡಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು : CM ಸಿದ್ದರಾಮಯ್ಯ
KARNATAKA

BIG NEWS : ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು : CM ಸಿದ್ದರಾಮಯ್ಯ

By kannadanewsnow57

ಬೆಂಗಳೂರು : ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,.ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು.

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ?

ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ, ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು.

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ನಾಚಿಕೆಗೇಡು. ಇದು ಮಹತ್ವದ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಮೋದಿ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

https://twitter.com/siddaramaiah/status/1916036977847373930?ref_src=twsrc%5Egoogle%7Ctwcamp%5Eserp%7Ctwgr%5Etweet

BIG NEWS: Central government should increase security to ensure peace in Kashmir: CM Siddaramaiah
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

1 Min Read

ರೈತರೇ ಗಮನಿಸಿ : ಹೆಚ್ಚಿನ ದರ ವಸೂಲಿ, ಕಳಪೆ ಬೀಜ ಮಾರಾಟ ಕಂಡುಬಂದರೆ ತಕ್ಷಣ ಈ ನಂಬರ್‌ಗಳಿಗೆ ಕರೆ ಮಾಡಿ!

2 Mins Read

21 ದಿನಗಳ ಒಳಗಾಗಿ ಜನನ-ಮರಣ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ.!

2 Mins Read
Recent News

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

BREAKING : ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ `E.D’ ದಾಳಿ | ED Raid

ರೈತರೇ ಗಮನಿಸಿ : ಹೆಚ್ಚಿನ ದರ ವಸೂಲಿ, ಕಳಪೆ ಬೀಜ ಮಾರಾಟ ಕಂಡುಬಂದರೆ ತಕ್ಷಣ ಈ ನಂಬರ್‌ಗಳಿಗೆ ಕರೆ ಮಾಡಿ!

21 ದಿನಗಳ ಒಳಗಾಗಿ ಜನನ-ಮರಣ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ.!

State News
KARNATAKA

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

By kannadanewsnow57 KARNATAKA 1 Min Read

ಬೆಂಗಳೂರು: 2026ನೇ ಸಾಲಿನ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಯ ಮೊದಲನೇ ಸುತ್ತಿನ ಸೀಟು ಹಂಚಿಕೆಯ ನೈಜ ಫಲಿತಾಂಶವನ್ನು ಕರ್ನಾಟಕ…

ರೈತರೇ ಗಮನಿಸಿ : ಹೆಚ್ಚಿನ ದರ ವಸೂಲಿ, ಕಳಪೆ ಬೀಜ ಮಾರಾಟ ಕಂಡುಬಂದರೆ ತಕ್ಷಣ ಈ ನಂಬರ್‌ಗಳಿಗೆ ಕರೆ ಮಾಡಿ!

21 ದಿನಗಳ ಒಳಗಾಗಿ ಜನನ-ಮರಣ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ.!

ALERT : ಮೂತ್ರ ವಿಸರ್ಜನೆ ವೇಳೆ ಈ ಸಮಸ್ಯೆ ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ : ಇದು ಪ್ರಾಣಾಂತಕ ಕ್ಯಾನ್ಸರ್ ಇರಬಹುದು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.