Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೊನೆಗೂ ರಾಜ್ಯಕ್ಕೆ ಅಕ್ಕಿ ನೀಡಲು ಒಪ್ಪಿದ ಕೇಂದ್ರ : ‘ಗ್ಯಾರಂಟಿ’ ಯೋಜನೆಗಳ ಯಶಸ್ಸಿನ ಪರಿಣಾಮ ಎಂದ ಕಾಂಗ್ರೆಸ್!
KARNATAKA

BIG NEWS : ಕೊನೆಗೂ ರಾಜ್ಯಕ್ಕೆ ಅಕ್ಕಿ ನೀಡಲು ಒಪ್ಪಿದ ಕೇಂದ್ರ : ‘ಗ್ಯಾರಂಟಿ’ ಯೋಜನೆಗಳ ಯಶಸ್ಸಿನ ಪರಿಣಾಮ ಎಂದ ಕಾಂಗ್ರೆಸ್!

By kannadanewsnow0524/01/2025 5:07 AM

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ 5 ಪ್ರಮುಖ ಗ್ಯಾರಂಟಿ ಯೋಜನೆ ಜಾರಿ ಮಾಡಿತ್ತು. ಇದರಿಂದ ಕೇಂದ್ರ ಸರ್ಕಾರ ನೀಡಬೇಕಾಗಿದ್ದ ಹೆಚ್ಚುವರಿ ಅಕ್ಕಿಯನ್ನು ಕೊಡುವುದನ್ನು ನಿಲ್ಲಿಸಿತ್ತು. ಆದರೆ ಇದೀಗ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿದೆ. ಇದಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ಇದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಪರಿಣಾಮ ಎಂದು ಕುಟುಕಿದೆ.

ಹೌದು ಟ್ವೀಟ್ ನಲ್ಲಿ ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಕರ್ನಾಟಕದ ವಿಷಯದಲ್ಲಿ ನಿರಂತರ ಅನ್ಯಾಯ ಎಸಗುತ್ತಲೇ ಇದೆ. ರಾಜ್ಯ ಕಾಂಗ್ರೆಸ್ ಸರ್ಕಾರ ‘ಹಸಿವು ಮುಕ್ತ ಕರ್ನಾಟಕ’ ಗುರಿಯೊಂದಿಗೆ ಜಾರಿಗೆ ತಂದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿಗಾಗಿ ಬೇಡಿಕೆ ಇಟ್ಟಾಗಲೂ, ಕೆ.ಜಿಗೆ ₹32 ಕೊಟ್ಟು ಖರೀದಿಸುದಾಗಿ ಹೇಳಿದರೂ ಅಕ್ಕಿ ದಾಸ್ತಾನಿಲ್ಲ ಎಂಬ ಕುಂಟು ನೆಪ ಹೇಳಿದ ಕೇಂದ್ರ ಸರ್ಕಾರ, 78,000 ಟನ್‌ ಅಕ್ಕಿಯನ್ನು ಎಥೆನಾಲ್‌ ಉತ್ಪಾದನೆಗಾಗಿ ಕೇವಲ ₹20ಕ್ಕೆ ಕೊಡಲು ನಿರ್ಧರಿಸಿತ್ತು‌!

ರಾಜ್ಯ ಕಾಂಗ್ರೆಸ್ ಸರ್ಕಾರ ಅನಿವಾರ್ಯವಾಗಿ 5 ಕೆ.ಜಿ ಅಕ್ಕಿಯ ಬದಲಿಗೆ ಹಣ ನೀಡಿ ನುಡಿದಂತೆ ನಡೆದಿತ್ತು. ಆದರೀಗ ವರಸೆ ಬದಲಿಸಿರುವ ಕೇಂದ್ರ ಸರ್ಕಾರ ರಾಜ್ಯ ಕೇಳಿದಷ್ಟು ಅಕ್ಕಿ ಕೊಡುವುದಾಗಿ ಹೇಳಿದೆ! ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಸಹಿಸದೆ ಅಕ್ಕಿ ಕೊಡಲು ನಿರಾಕರಿಸಿದವರು ಈಗ ಅಕ್ಕಿ ಕೊಡಲು ಮುಂದಾಗಿರುವುದು ಕಾಂಗ್ರೆಸ್ ಸರ್ಕಾರದ ಜನಪರ ‘ಗ್ಯಾರಂಟಿ’ ಯೋಜನೆಗಳ ಯಶಸ್ಸಿನ ಪರಿಣಾಮ ಎಂದು ಕಾಂಗ್ರೆಸ್ ತಿಳಿಸಿದೆ.

ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಕರ್ನಾಟಕದ ವಿಷಯದಲ್ಲಿ ನಿರಂತರ ಅನ್ಯಾಯ ಎಸಗುತ್ತಲೇ ಇದೆ.

ರಾಜ್ಯ ಕಾಂಗ್ರೆಸ್ ಸರ್ಕಾರ 'ಹಸಿವು ಮುಕ್ತ ಕರ್ನಾಟಕ' ಗುರಿಯೊಂದಿಗೆ ಜಾರಿಗೆ ತಂದ 'ಅನ್ನಭಾಗ್ಯ' ಯೋಜನೆಗೆ ಅಕ್ಕಿಗಾಗಿ ಬೇಡಿಕೆ ಇಟ್ಟಾಗಲೂ, ಕೆ.ಜಿಗೆ ₹32 ಕೊಟ್ಟು ಖರೀದಿಸುದಾಗಿ ಹೇಳಿದರೂ ಅಕ್ಕಿ ದಾಸ್ತಾನಿಲ್ಲ ಎಂಬ… pic.twitter.com/MOIF65fCg5

— Karnataka Congress (@INCKarnataka) January 23, 2025

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM2 Mins Read

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM1 Min Read

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM3 Mins Read
Recent News

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ALERT : ವಾಹನ ಸವಾರರೇ ಗಮನಿಸಿ : ಏ.10ರಿಂದ ‘ಟೋಲ್ ಪ್ಲಾಜಾ’ಗಳಲ್ಲಿ ನಗದು ಪಾವತಿ ಬಂದ್.!

05/04/2026 5:30 AM
State News
KARNATAKA

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

By kannadanewsnow5705/04/2026 6:00 AM KARNATAKA 2 Mins Read

ಪರೀಕ್ಷೆಯ ಫಲಿತಾಂಶ ಎನ್ನುವುದು ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಹಂತ. ಫಲಿತಾಂಶ ಉತ್ತಮವಾಗಿರಲಿ ಅಥವಾ ನಿರೀಕ್ಷೆಗಿಂತ ಕಡಿಮೆಯಿರಲಿ, ಆ ಕ್ಷಣದಲ್ಲಿ…

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.