Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ : ಗರ್ಭಿಣಿ ಜೊತೆಗೆ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವು!

13/04/2026 10:38 AM

BREAKING : ಈತನಿಗೆ ಯುವತಿಯರನ್ನು ಮದುವೆಯಾಗಿ ಪ್ರಗ್ನೆಂಟ್ ಮಾಡುವುದೇ ಕೆಲಸ : ಬೆಂಗಳೂರಲ್ಲಿ ಕಾಮುಕನಿಗೆ ಬಿತ್ತು ಧರ್ಮದೇಟು!

13/04/2026 10:33 AM

BREAKING : ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮುಂದುವರೆದ ರಕ್ತಪಾತ : ಮತ್ತೆ 1,600 ಅಂಕಕ್ಕೆ ಕುಸಿದ ಸನ್ಸೆಕ್ಸ್

13/04/2026 10:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನವೆಂಬರ್ ನಲ್ಲಿ ‘CM’ ಬದಲಾವಣೆ : ಡಿಸೆಂಬರ್ ನಲ್ಲಿ ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಪಕ್ಕಾ : ಹೆಚ್ ವಿಶ್ವನಾಥ್
KARNATAKA

BIG NEWS : ನವೆಂಬರ್ ನಲ್ಲಿ ‘CM’ ಬದಲಾವಣೆ : ಡಿಸೆಂಬರ್ ನಲ್ಲಿ ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಪಕ್ಕಾ : ಹೆಚ್ ವಿಶ್ವನಾಥ್

By kannadanewsnow0514/06/2025 3:18 PM

ಮೈಸೂರು : ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಅಲ್ಲದೆ ಈ ಇಬ್ಬರು ನಾಯಕರಲ್ಲಿ ಒಬ್ಬರು ಸಿಎಂ ಆಗಲಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಎಚ್ ವಿಶ್ವನಾಥ್ ಅವರ ಈ ಒಂದು ಹೇಳಿಕೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಸುಮಾರು ಒಂದೂವರೆ ಲಕ್ಷ ಶಿಕ್ಷಕರು ಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಕ್ಕಾಗಿ 170 ಕೋಟಿ ರೂಪಾಯಿ ಹಣ ಖರ್ಚು ಮಾಡಲಾಗಿತ್ತು. ಅಂದಿನಿಂದ ಜಾತಿವಾರು ಜನಗಣತಿ ವರದಿಯನ್ನು ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ, ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇದನ್ನು ಸ್ವೀಕರಿಸಲಿಲ್ಲ ಎಂದು ಆರೋಪ ಹೊರಿಸುತ್ತಲೇ ಬಂದಿದ್ದರು.

ಆದರೆ ಇದೀಗ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಲಾಗುವುದು ಎಂದು ಹೇಳಿಕೆ ಕೊಟ್ಟಿದ್ದಾರೆ. 90 ದಿನಗಳೊಳಗೆ ಇದನ್ನು ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಇದು ಹೇಗೆ ಸಾಧ್ಯ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ : ಗರ್ಭಿಣಿ ಜೊತೆಗೆ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವು!

13/04/2026 10:38 AM1 Min Read

BREAKING : ಈತನಿಗೆ ಯುವತಿಯರನ್ನು ಮದುವೆಯಾಗಿ ಪ್ರಗ್ನೆಂಟ್ ಮಾಡುವುದೇ ಕೆಲಸ : ಬೆಂಗಳೂರಲ್ಲಿ ಕಾಮುಕನಿಗೆ ಬಿತ್ತು ಧರ್ಮದೇಟು!

13/04/2026 10:33 AM1 Min Read

BREAKING : ಬೆಂಗಳೂರಲ್ಲಿ ಹಣಕ್ಕಾಗಿ ಸಹಪಾಠಿಯ ಅಪಹರಣ : ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್!

13/04/2026 9:29 AM1 Min Read
Recent News

BIG NEWS : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ : ಗರ್ಭಿಣಿ ಜೊತೆಗೆ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವು!

13/04/2026 10:38 AM

BREAKING : ಈತನಿಗೆ ಯುವತಿಯರನ್ನು ಮದುವೆಯಾಗಿ ಪ್ರಗ್ನೆಂಟ್ ಮಾಡುವುದೇ ಕೆಲಸ : ಬೆಂಗಳೂರಲ್ಲಿ ಕಾಮುಕನಿಗೆ ಬಿತ್ತು ಧರ್ಮದೇಟು!

13/04/2026 10:33 AM

BREAKING : ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮುಂದುವರೆದ ರಕ್ತಪಾತ : ಮತ್ತೆ 1,600 ಅಂಕಕ್ಕೆ ಕುಸಿದ ಸನ್ಸೆಕ್ಸ್

13/04/2026 10:00 AM

ಅಸಲಿ ವಿಚಾರ ಮಹಿಳಾ ಮೀಸಲಾತಿಯಲ್ಲ, ಕ್ಷೇತ್ರ ಪುನರ್ವಿಂಗಡಣೆ: ಕೇಂದ್ರದ ವಿರುದ್ಧ ಸೋನಿಯಾ ಗಾಂಧಿ ಗುಡುಗು!

13/04/2026 9:59 AM
State News
KARNATAKA

BIG NEWS : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ : ಗರ್ಭಿಣಿ ಜೊತೆಗೆ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವು!

By kannadanewsnow0513/04/2026 10:38 AM KARNATAKA 1 Min Read

ಬೆಳಗಾವಿ : ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಸಾವನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈರಮ್ಮ ಈರಪ್ಪ ಶೀಗಿಹಳ್ಳಿ (21)…

BREAKING : ಈತನಿಗೆ ಯುವತಿಯರನ್ನು ಮದುವೆಯಾಗಿ ಪ್ರಗ್ನೆಂಟ್ ಮಾಡುವುದೇ ಕೆಲಸ : ಬೆಂಗಳೂರಲ್ಲಿ ಕಾಮುಕನಿಗೆ ಬಿತ್ತು ಧರ್ಮದೇಟು!

13/04/2026 10:33 AM

BREAKING : ಬೆಂಗಳೂರಲ್ಲಿ ಹಣಕ್ಕಾಗಿ ಸಹಪಾಠಿಯ ಅಪಹರಣ : ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್!

13/04/2026 9:29 AM

BIG NEWS : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

13/04/2026 9:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.