ಮೈಸೂರು : ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಅಲ್ಲದೆ ಈ ಇಬ್ಬರು ನಾಯಕರಲ್ಲಿ ಒಬ್ಬರು ಸಿಎಂ ಆಗಲಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಎಚ್ … Continue reading BIG NEWS : ನವೆಂಬರ್ ನಲ್ಲಿ ‘CM’ ಬದಲಾವಣೆ : ಡಿಸೆಂಬರ್ ನಲ್ಲಿ ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಪಕ್ಕಾ : ಹೆಚ್ ವಿಶ್ವನಾಥ್
Copy and paste this URL into your WordPress site to embed
Copy and paste this code into your site to embed