BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು : ಇತ್ತೀಚಿಗೆ ವೇದಿಕೆಯೊಂದರಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಕೋಮು ದ್ವೇಷದ ಭಾಷಣ ಮಾಡಿದ್ದರು. ಬಳಿಕ ಅವರ ವಿರುದ್ಧ FIR ಕೂಡ ದಾಖಲಾಗಿತ್ತು. ಇದೀಗ ಈ ಕೇಸ್ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹರೀಶ್‌ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ತಿಳಿಸಿದ ಹಿನ್ನೆಲೆಯಲ್ಲಿ, ಅರ್ಜಿ ತಿದ್ದುಪಡಿ ಮಾಡುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಅವಕಾಶ … Continue reading BIG NEWS : ಶಾಸಕ ಹರೀಶ್​ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್