Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸಾವು!

26/03/2026 11:30 AM

ಪೆಟ್ರೋಲ್ ಸಿಗದಿದ್ದಕ್ಕೆ ಕುದುರೆ ಏರಿ ಆಫೀಸ್‌ ಗೆ ಬಂದ ಬ್ಯಾಂಕ್ ಉದ್ಯೋಗಿ : ವಿಡಿಯೋ ವೈರಲ್ | WATCH VIDEO

26/03/2026 11:24 AM

ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ ವರದಿ ತಳ್ಳಿಹಾಕಿದ ಅಮೆರಿಕ; ‘ಒಪ್ಪಂದಕ್ಕಾಗಿ ಇರಾನ್ ಒಳಗೆ ಸಂಕಟಪಡುತ್ತಿದೆ’ಎಂದ ಟ್ರಂಪ್!

26/03/2026 11:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಮತ್ತೆ ಚಾರ್ಜ್ ಶೀಟ್ ಸಲ್ಲಿಕೆ : ಕೊಲೆ ಜಾಗದಲ್ಲಿ ನಟ ದರ್ಶನ್ ಇದ್ದ ಫೋಟೋ ಲಭ್ಯ!
KARNATAKA

BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಮತ್ತೆ ಚಾರ್ಜ್ ಶೀಟ್ ಸಲ್ಲಿಕೆ : ಕೊಲೆ ಜಾಗದಲ್ಲಿ ನಟ ದರ್ಶನ್ ಇದ್ದ ಫೋಟೋ ಲಭ್ಯ!

By kannadanewsnow5724/11/2024 7:02 AM

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕೊಲೆ ನಡೆದ ಸ್ಥಳದ ಫೋಟೋವನ್ನು ಪೊಲೀಸರು ಇದೀಗ ರಿಕವರಿ ಮಾಡಿದ್ದಾರೆ.

ಹೌದು ಪ್ರತ್ಯಕ್ಷದರ್ಶಿ ಮೊಬೈಲ್ ಫೋನಿನಿಂದ ಎರಡು ಫೋಟೋಗಳನ್ನು ಪೊಲೀಸರು ರಿಕವರಿ ಮಾಡಿದ್ದಾರೆ. ಆರೋಪಿ ಪುನೀತ್ ಮೊಬೈಲ್ ನಲ್ಲಿದ್ದ ಎರಡು ಫೋಟೋಗಳನ್ನು ಇದೀಗ ಪೊಲೀಸರು ರಿಕವರಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ನಡೆದ ಶೆಡ್ ನಲ್ಲಿ ದರ್ಶನ್ ನಿಂತಿರುವ ಫೋಟೋ ಇದಾಗಿದ್ದು, ಬ್ಲಾಕ್ ಜೀನ್ಸ್ ಪ್ಯಾಂಟ್ ಹಾಗೂ ಬ್ಲೂ ಟಿ-ಶರ್ಟ್ ಧರಿಸಿ ದರ್ಶನ್ ನಿಂತಿದ್ದರು.

ಎಲ್ಲಾ ಆರೋಪಿಗಳ ಜೊತೆಗೆ ದರ್ಶನ್ ನಿಂತಿರುವ ಫೋಟೋವನ್ನು ರಿಕವರಿ ಮಾಡಿದ್ದಾರೆ. ಕೊಲೆ ಬಳಿಕ ತನ್ನ ಮೊಬೈಲ್ ನಲ್ಲಿದ್ದ ಫೋಟೋಗಳನ್ನು ಆರೋಪಿ ಪುನೀತ್ ಡಿಲೀಟ್ ಮಾಡಿದ್ದ. ಪುನೀತ್ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ಎಫ್ ಎಸ್ ಎಲ್ ಗೆ ರವಾನೆ ಮಾಡಿದ್ದರು. ಚಾರ್ಜ್ ಶೀಟ್ ನಲ್ಲಿ ಎರಡು ಫೋಟೋ ಬಗ್ಗೆ ಪೊಲೀಸರು ಉಲ್ಲೇಖಿಸಿದ್ದಾರೆ.

BIG NEWS : ರೇಣುಕಾಸ್ವಾಮಿ ಹತ್ಯೆ ಕೇಸ್‌ : ಕಾನೂನಿನ ಅಡಿಯಲ್ಲಿ ಸಹಾಯ ಮಾಡುವಂತೆ ಡಿಕೆಶಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನವಿ BIG NEWS: Charge sheet submitted again in Renukaswamy murder case: Photo of actor Darshan at the scene of the murder is available!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸಾವು!

26/03/2026 11:30 AM1 Min Read

ನಿಮ್ಮ `ಮೊಬೈಲ್’ ನ ಸ್ಟೋರೇಜ್ ಫುಲ್ ಆಗಿದ್ರೆ ಮೆಮೊರಿ ಫ್ರೀ ಮಾಡಲು ಇಲ್ಲಿವೆ ಸುಲಭ ಟಿಪ್ಸ್!

26/03/2026 11:15 AM2 Mins Read

ಗಮನಿಸಿ : ಹೆಚ್ಚು `ಕರೆಂಟ್ ಬಿಲ್ ಬರ್ತಿದೆಯೇ? ಗಾಬರಿ ಬೇಡ, ತಪ್ಪು ಬಿಲ್ ಸರಿಪಡಿಸಲು ಇಲ್ಲಿ ದೂರು ನೀಡಿ !

26/03/2026 11:03 AM2 Mins Read
Recent News

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸಾವು!

26/03/2026 11:30 AM

ಪೆಟ್ರೋಲ್ ಸಿಗದಿದ್ದಕ್ಕೆ ಕುದುರೆ ಏರಿ ಆಫೀಸ್‌ ಗೆ ಬಂದ ಬ್ಯಾಂಕ್ ಉದ್ಯೋಗಿ : ವಿಡಿಯೋ ವೈರಲ್ | WATCH VIDEO

26/03/2026 11:24 AM

ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ ವರದಿ ತಳ್ಳಿಹಾಕಿದ ಅಮೆರಿಕ; ‘ಒಪ್ಪಂದಕ್ಕಾಗಿ ಇರಾನ್ ಒಳಗೆ ಸಂಕಟಪಡುತ್ತಿದೆ’ಎಂದ ಟ್ರಂಪ್!

26/03/2026 11:23 AM

ನಿಮ್ಮ `ಮೊಬೈಲ್’ ನ ಸ್ಟೋರೇಜ್ ಫುಲ್ ಆಗಿದ್ರೆ ಮೆಮೊರಿ ಫ್ರೀ ಮಾಡಲು ಇಲ್ಲಿವೆ ಸುಲಭ ಟಿಪ್ಸ್!

26/03/2026 11:15 AM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸಾವು!

By kannadanewsnow0526/03/2026 11:30 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಾಮನಗರದ ಬಿಡದಿಯಲ್ಲಿ ಲಾರಿ ಹರಿದು ಶಾಲಾ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ…

ನಿಮ್ಮ `ಮೊಬೈಲ್’ ನ ಸ್ಟೋರೇಜ್ ಫುಲ್ ಆಗಿದ್ರೆ ಮೆಮೊರಿ ಫ್ರೀ ಮಾಡಲು ಇಲ್ಲಿವೆ ಸುಲಭ ಟಿಪ್ಸ್!

26/03/2026 11:15 AM

ಗಮನಿಸಿ : ಹೆಚ್ಚು `ಕರೆಂಟ್ ಬಿಲ್ ಬರ್ತಿದೆಯೇ? ಗಾಬರಿ ಬೇಡ, ತಪ್ಪು ಬಿಲ್ ಸರಿಪಡಿಸಲು ಇಲ್ಲಿ ದೂರು ನೀಡಿ !

26/03/2026 11:03 AM

BIG NEWS : ಕೊಪ್ಪಳ ನಗರಸಭೆಯಲ್ಲಿ 10 ಕೋಟಿ ರೂ. ಭ್ರಷ್ಟಾಚಾರ ಪ್ರಕರಣ : ಜೆಇ ಸೋಮಲಿಂಗಪ್ಪ ಸಸ್ಪೆಂಡ್!

26/03/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.