Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಭಾರಿ ಕಡಿತ: ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ವಿಮಾನಗಳು ರದ್ದು!

ಪ್ರಧಾನಿ ಮೋದಿ ಐದು ರಾಷ್ಟ್ರಗಳ ಐತಿಹಾಸಿಕ ಪ್ರವಾಸ ನಾಳೆಯಿಂದ ಆರಂಭ: ಯುಎಇ ಜೊತೆ ಇಂಧನ ಭದ್ರತೆ ಕುರಿತು ಮಹತ್ವದ ಚರ್ಚೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ `ಶಿಶುಪಾಲನಾ ರಜೆ’ : `ಚೆಕ್ ಲಿಸ್ಟ್’ ಬಗ್ಗೆ ಇಲ್ಲಿದೆ ಮಾಹಿತಿ
KARNATAKA

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ `ಶಿಶುಪಾಲನಾ ರಜೆ’ : `ಚೆಕ್ ಲಿಸ್ಟ್’ ಬಗ್ಗೆ ಇಲ್ಲಿದೆ ಮಾಹಿತಿ

By kannadanewsnow57

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮಹಿಳಾ ಶಿಕ್ಷಕರಿಗೆ ಶಿಶುಪಾಲನಾ ರಜೆಗೆ ಚೆಕ್ ಲಿಸ್ಟ್ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪ್ರಸ್ತಾವನೆಯಲ್ಲಿ, ಬುದ್ದಿ ಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮತ್ತು ನೌಕರರಿಗೆ ಶಿಶುಪಾಲನ ರಜೆಯನ್ನು ಈಗಾಗಲೇ ಸರ್ಕಾರವು ಮಂಜೂರು ಮಾಡಿದೆ. ಹಾಗೆಯೇ 2020-21ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-37 ರಲ್ಲಿ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನ ರಜೆಯನ್ನು ಸರ್ಕಾರಿ ಆದೇಶ ಸಂಖ್ಯೆ:ಆಇ 4(ಇ)ಸೇನಿಸೇ 2021 ಬೆಂಗಳೂರು, ದಿನಾಂಕ:21-06-2021 ಶಿಶುಪಾಲನ ರಜೆಯ ಮಂಜೂರು ಮಾಡಲಾಗಿರುತ್ತದೆ.

ರಾಜ್ಯದ ಎಲ್ಲಾ ಮಹಿಳಾ ನೌಕರರಿಗೆ ಸರ್ಕಾರದ ಆದೇಶ ಸಂಖ್ಯೆ:ಆಇ 4(ಇ) ಸೇನಿಸೇ 2021 ಬೆಂಗಳೂರು, ದಿನಾಂಕ:21-06-2021 ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಕೆಲವೊಂದು ಷರತ್ತಿಗೊಳಪಟ್ಟು ಇಡೀ ಸೇವಾವಧಿಯಲ್ಲಿ ಗರಿಷ್ಟ 6 ತಿಂಗಳ ವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲು ಅನುಮತಿಸಲಾಗಿದೆ.

ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ಹೊಂದಿರುವ ಸರ್ಕಾರಿ ಮಹಿಳಾ ನೌಕರರಿಗೆ ಮಂಜೂರು ಮಾಡಿರುವ 730 ದಿನಗಳ ಶಿಶುಪಾಲನ ರಜೆ ಸೌಲಭ್ಯಕ್ಕೆ ಅರ್ಹರಾದ ಮಹಿಳಾ ಶಿಕ್ಷಕಿಯರು 180 ದಿನಗಳ ಶಿಶುಪಾಲನಾ ರಜೆಯ ಸೌಲಭ್ಯಕ್ಕೆ ಅರ್ಹರಾಗತಕ್ಕದ್ದಲ್ಲ. ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ಹೊಂದಿದ್ದು, 730 ದಿನಗಳ ಶಿಶುಪಾಲನ ರಜೆ ಸೌಲಭ್ಯಕ್ಕೆ ಅರ್ಹರಾದ ಮಹಿಳಾ ಶಿಕ್ಷಕಿಯರನ್ನು ಹೊರತುಪಡಿಸಿ ಉಳಿದ ರಾಜ್ಯದ ಎಲ್ಲಾ ಅರ್ಹ ಮಹಿಳಾ ಶಿಕ್ಷಕಿಯರಿಗೆ 180 ದಿನಗಳ ಶಿಶುಪಾಲನಾ ರಜೆಯ ಸೌಲಭ್ಯವು ಅನ್ವಯವಾಗುತ್ತದೆ.

ಮಹಿಳಾ ಶಿಕ್ಷಕರಿಗೆ ‘ಶಿಶುಪಾಲನಾ ರಜೆ’ ಮಂಜೂರಾತಿ ನೀಡುವ ಕುರಿತಾದ ಚೆಕ್‌ ಲಿಸ್ಟ್

ಮಹಿಳಾ ನೌಕರರ ಹೆಸರು

ಪದನಾಮ

ಕೆಲಸ ನಿರ್ವಹಿಸುತ್ತಿರುವ ಶಾಲೆಯ ಹೆಸರು

ಶಿಶುಪಾಲನಾ ರಜೆ ಕೋರಿದ ಅವಧಿ ದಿನಾಂಕ

ಶಿಶುಪಾಲನೆ ರಜೆ ಕುರಿತು ಮಹಿಳಾ ನೌಕರರು ಅರ್ಜಿ ಸಲ್ಲಿಸಿದ ದಿನಾಂಕ.

ಇತರ ರಜೆಯೊಡನೆ ಹೊಂದಾಣಿಕೆ ಮಾಡಿಕೊಂಡಿದ್ದಲ್ಲಿ ಅದರ ವಿವರ

ಶಿಶುಪಾಲನೆ ರಜೆ ಕೋರಿರುವ ಮಗುವಿನ ಜನ್ಮ ದಿನಾಂಕ.

ಮಗುವಿನ ವಯಸ್ಸು:ತಿಂಗಳು

ಜನನ ಅಥವಾ ಆಧಾರ್ ಕಾರ್ಡ್ ಲಗತ್ತಿಸಿದೆಯೇ..?

ಯಾವ ದಿನಾಂಕದಿಂದ ಎಲ್ಲಿಯವರೆಗೆ ರಜೆ ಕೋರಿರುತ್ತಾರೆ.

ಶಿಶುಪಾಲನಾ ರಜೆ ಕೋರಿರುವ ದಿನಗಳ ಸಂಖ್ಯೆ

ಈಗಾಗಲೇ ಪಡೆದುಕೊಂಡಿರುವ ಶಿಶುಪಾಲನಾ ರಜೆಗಳ ಸಂಖ್ಯೆ

ಉಳಿದಿರುವ ಶಿಶುಪಾಲನಾ ರಜೆಗಳ ಸಂಖ್ಯೆ

ಶಿಶುಪಾಲನಾ ರಜೆ ಅವಧಿಯಲ್ಲಿನ ವಿಳಾಸ.

ರಜೆ ಅವಧಿಯಲ್ಲಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ

ಶಾಲಾ ಮುಖ್ಯಸ್ಥರ ಶಿಫಾರಸ್ಸು ದಿನಾಂಕ.

ಶಾಲಾ ಮುಖ್ಯಸ್ಥರ ಅಭಿಪ್ರಾಯ

BIG NEWS: 'Child Care Leave' for state government school teachers: Here is information about 'check list'
Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

1 Min Read

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
Recent News

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಭಾರಿ ಕಡಿತ: ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ವಿಮಾನಗಳು ರದ್ದು!

ಪ್ರಧಾನಿ ಮೋದಿ ಐದು ರಾಷ್ಟ್ರಗಳ ಐತಿಹಾಸಿಕ ಪ್ರವಾಸ ನಾಳೆಯಿಂದ ಆರಂಭ: ಯುಎಇ ಜೊತೆ ಇಂಧನ ಭದ್ರತೆ ಕುರಿತು ಮಹತ್ವದ ಚರ್ಚೆ

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

State News
KARNATAKA

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

By kannadanewsnow57 KARNATAKA 1 Min Read

ಬೇಸಿಗೆಯ ಬಿಸಿಲಿನ ತಾಪದಿಂದ ಪಾರಾಗಲು ನಾವು ಎಸಿ (AC) ಮತ್ತು ಏರ್ ಕೂಲರ್ಗಳನ್ನು ನಿರಂತರವಾಗಿ ಬಳಸುತ್ತೇವೆ. ಆದರೆ, ಕೇವಲ ಈ…

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.