BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು : ಸಾಲ ಮರು ಪಾವತಿ ತಡವಾಗಿದ್ದಕ್ಕೆ ಮನೆಯಲ್ಲಿದ್ದ ಮಗುವನ್ನು ಮೈಕ್ರೋಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ಪ್ರಕರಣ ಇದೀಗ ಸಾಕಷ್ಟು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಲು ಈಗಾಗಲೇ ಕಠಿಣ ಕಾನೂನು ತಂದಿದ್ದೇವೆ. ಆದರೂ ಕೆಲವೆಡೆ ಇಂತಹ ದುರ್ವರ್ತನೆ ನಡೆಯುತ್ತಿದೆ. ಇದು ಸರಿಯಲ್ಲ. ಮಗುವನ್ನು … Continue reading BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed