ಹೈದರಾಬಾದ್:ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಮರಾವತಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯದ ಮುಂದೆ ಎಪಿ ಫೈಬರ್ನೆಟ್ ಹಂತ-1 ಯೋಜನೆಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಹೆಸರಿಸಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
ಬ್ರಿಟನ್‌ನ ಪ್ರಧಾನಿ ರಿಷಿ ಸುನಕ್‌ಗೆ ಮುಖಭಂಗ: ಕನ್ಸರ್ವೇಟಿವ್ ಪಕ್ಷಕ್ಕೆ ಸಂಸತ್ ಚುನಾವಣೆಗಳಲ್ಲಿ ಹೀನಾಯ ಸೋಲು