Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ರಾಜಸ್ಥಾನ ರಾಯಲ್ಸ್’ ನಾಯಕನಾಗಿ ‘ರಿಯಾನ್ ಪರಾಗ್’ ನೇಮಕ | Riyan Parag

13/02/2026 4:52 PM

BREAKING : ಬಳ್ಳಾರಿಯಲ್ಲಿ ಉತ್ಖನನ ವೇಳೆ ಶಿಲಾಯುಗದ 3ನೇ ಮಾನವನ ಅಸ್ತಿಪಂಜರ ಪತ್ತೆ!

13/02/2026 4:47 PM

BREAKING: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರ ಪತ್ತೆ

13/02/2026 4:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜಾತಿ ಪ್ರಮಾಣ ಪತ್ರದ ಬಗ್ಗೆ ಗೊಂದಲ ನಿವಾರಿಸಿ, ಸೂಕ್ತ ಸುತ್ತೋಲೆ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಜಾತಿ ಪ್ರಮಾಣ ಪತ್ರದ ಬಗ್ಗೆ ಗೊಂದಲ ನಿವಾರಿಸಿ, ಸೂಕ್ತ ಸುತ್ತೋಲೆ : ಸಿಎಂ ಸಿದ್ದರಾಮಯ್ಯ

By kannadanewsnow5716/10/2024 5:26 AM

ಬೆಂಗಳೂರು : ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ನಿಗಮಕ್ಕೆ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದಕ್ಕೂ ಸಭೆ ಗಮನ ನೀಡಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

appropriate circular: CM Siddaramaiah BIG NEWS : ಜಾತಿ ಪ್ರಮಾಣ ಪತ್ರದ ಬಗ್ಗೆ ಗೊಂದಲ ನಿವಾರಿಸಿ BIG NEWS: Clear confusion over caste certificate ಸೂಕ್ತ ಸುತ್ತೋಲೆ : ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING : ಬಳ್ಳಾರಿಯಲ್ಲಿ ಉತ್ಖನನ ವೇಳೆ ಶಿಲಾಯುಗದ 3ನೇ ಮಾನವನ ಅಸ್ತಿಪಂಜರ ಪತ್ತೆ!

13/02/2026 4:47 PM1 Min Read

BREAKING: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರ ಪತ್ತೆ

13/02/2026 4:35 PM1 Min Read

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM1 Min Read
Recent News

BREAKING: ‘ರಾಜಸ್ಥಾನ ರಾಯಲ್ಸ್’ ನಾಯಕನಾಗಿ ‘ರಿಯಾನ್ ಪರಾಗ್’ ನೇಮಕ | Riyan Parag

13/02/2026 4:52 PM

BREAKING : ಬಳ್ಳಾರಿಯಲ್ಲಿ ಉತ್ಖನನ ವೇಳೆ ಶಿಲಾಯುಗದ 3ನೇ ಮಾನವನ ಅಸ್ತಿಪಂಜರ ಪತ್ತೆ!

13/02/2026 4:47 PM

BREAKING: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರ ಪತ್ತೆ

13/02/2026 4:35 PM

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM
State News
KARNATAKA

BREAKING : ಬಳ್ಳಾರಿಯಲ್ಲಿ ಉತ್ಖನನ ವೇಳೆ ಶಿಲಾಯುಗದ 3ನೇ ಮಾನವನ ಅಸ್ತಿಪಂಜರ ಪತ್ತೆ!

By kannadanewsnow0513/02/2026 4:47 PM KARNATAKA 1 Min Read

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಇದೀಗ ಶಿಲಾಯುಗ ಕಾಲದ ಮತ್ತೊಂದು ಅಸ್ತಿಪಂಜರ ಪತ್ತೆಯಾಗಿದೆ. ಗ್ರಾಮದ…

BREAKING: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಶಿಲಾಯುಗ ಕಾಲದ ಮೂರು ಅಸ್ಥಿಪಂಜರ ಪತ್ತೆ

13/02/2026 4:35 PM

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

13/02/2026 4:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.