BIGG NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ಎರಡು ವರ್ಷದಲ್ಲಿ ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ಎರಡು ವರ್ಷದಲ್ಲಿ ಭರ್ತಿ ಮಾಡಲಾಗುವುದು. ಇದರಲ್ಲಿ 1 ಲಕ್ಷ ಹುದ್ದೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕನ್ನಡ … Continue reading BIGG NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ