Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಗೆ ಇರಾನ್’ನಿಂದ ‘ಟೋಲ್ ಶುಲ್ಕ’ ವಸೂಲಿ!

19/03/2026 4:25 PM

BREAKING : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಹೋದರಿ ಜವರಮ್ಮ ನಿಧನ!

19/03/2026 4:21 PM

BREAKING : ನಿರ್ದೇಶಕ ಪ್ರೇಮ್, ನಟಿ ನೊರಾ ಫತೆಹಿ, ಸಂಜಯ್ ದತ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ!

19/03/2026 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಸಿಎಂ, ಕೆಪಿಸಿಸಿ’ ಎರಡು ಸ್ಥಾನ ಯಾವುದೇ ಕಾರಣಕ್ಕೂ ಬದಲಾಗಲ್ಲ : ಸಚಿವ ಭೈರತಿ ಸುರೇಶ್ ಹೇಳಿಕೆ
KARNATAKA

BIG NEWS : ‘ಸಿಎಂ, ಕೆಪಿಸಿಸಿ’ ಎರಡು ಸ್ಥಾನ ಯಾವುದೇ ಕಾರಣಕ್ಕೂ ಬದಲಾಗಲ್ಲ : ಸಚಿವ ಭೈರತಿ ಸುರೇಶ್ ಹೇಳಿಕೆ

By kannadanewsnow0520/01/2025 12:57 PM

ಕೋಲಾರ : ಸದ್ಯ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದ್ಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ ಜೋರಾಗಿ ನಡೆದಿದೆ ಇದರ ಮಧ್ಯ ನಗರ ಅಭಿವೃದ್ಧಿ ಸಚಿವ ಭಾರತಿ ಸುರೇಶ್ ಅವರು, ಸಿಎಂ ಹಾಗೂ ಕೆಪಿಸಿಸಿ ಎರಡು ಸ್ಥಾನಗಳು ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದು ತಿಳಿಸಿದರು.

ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಯಾವ ಪವರ್ ಶೇರಿಂಗ್ ಇಲ್ಲ ಕೇರಿಂಗು ಇಲ್ಲ. ಸಿಎಂ ಸ್ಥಾನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡೂ ಬದಲಾಗುವುದಿಲ್ಲ.ಈ ಎರಡು ಹುದ್ದೆಯ ಬದಲಾವಣೆಯಿಂದ ಹೈ ಕಮಾಂಡ್ ನಿಂದ ಮಾತ್ರ ಸಾಧ್ಯ. ಕೈಮೀರಿ ಅಭಿವೃದ್ಧಿ ಮಾಡಲು ನಾವೆಲ್ಲರೂ ಪ್ರಯತ್ನ ಮಾಡುತ್ತಿದ್ದೇವೆ. ಪ್ರತ್ಯೇಕ ಸಭೆ ಮಾಡದಂತೆ ಈಗಾಗಲೇ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ವಿಚಾರಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೋಲಾರದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು.

ಕೋಲಾರದಲ್ಲಿ ನಾಲ್ವರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ ಎಂಬ ವಿಚಾರವಾಗಿ ನಾಲ್ಕಲ್ಲ 6 ಜನ ಇರಲಿ ಆದರೆ ಆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕೋಲಾರ ಉಸ್ತುವಾರಿ ಆದಮೇಲೆ ಹೆಚ್ಚುವರಿ ಭೇಟಿ ನೀಡಿದ್ದೇನೆ.ರಾಜ್ಯದ ಅನುದಾನದಲ್ಲಿ ರಿಂಗ್ ರೋಡ್ ನಿರ್ಮಾಣ ಮಾಡುತ್ತೇವೆ. ಕೋಲಾರಕ್ಕೆ ಮೆಡಿಕಲ್ ಕಾಲೇಜ್ ಘೋಷಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಹೋದರಿ ಜವರಮ್ಮ ನಿಧನ!

19/03/2026 4:21 PM1 Min Read

BREAKING : ನಿರ್ದೇಶಕ ಪ್ರೇಮ್, ನಟಿ ನೊರಾ ಫತೆಹಿ, ಸಂಜಯ್ ದತ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ!

19/03/2026 4:14 PM1 Min Read

BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ

19/03/2026 4:09 PM1 Min Read
Recent News

BREAKING : ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಗೆ ಇರಾನ್’ನಿಂದ ‘ಟೋಲ್ ಶುಲ್ಕ’ ವಸೂಲಿ!

19/03/2026 4:25 PM

BREAKING : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಹೋದರಿ ಜವರಮ್ಮ ನಿಧನ!

19/03/2026 4:21 PM

BREAKING : ನಿರ್ದೇಶಕ ಪ್ರೇಮ್, ನಟಿ ನೊರಾ ಫತೆಹಿ, ಸಂಜಯ್ ದತ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ!

19/03/2026 4:14 PM

BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ

19/03/2026 4:09 PM
State News
KARNATAKA

BREAKING : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಹೋದರಿ ಜವರಮ್ಮ ನಿಧನ!

By kannadanewsnow0519/03/2026 4:21 PM KARNATAKA 1 Min Read

ಹಾಸನ : ಮಾಜಿ ಪ್ರಧಾನಿ ಹಾಗು ಜೆಡಿಎಸ್ ವರಿಷ್ಟರು ಆಗಿರುವ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.…

BREAKING : ನಿರ್ದೇಶಕ ಪ್ರೇಮ್, ನಟಿ ನೊರಾ ಫತೆಹಿ, ಸಂಜಯ್ ದತ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ!

19/03/2026 4:14 PM

BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ

19/03/2026 4:09 PM

BREAKING : ರಾಜ್ಯದ ಎಲ್ಲಾ ಜೈಲುಗಳಲ್ಲಿ ಡ್ರಗ್ಸ್ ಟೆಸ್ಟ್ : ಮಹಿಳೆಯರೇ ಹೆಚ್ಚು ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆ!

19/03/2026 4:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.