BIG NEWS : ‘ಸಿಎಂ, ಕೆಪಿಸಿಸಿ’ ಎರಡು ಸ್ಥಾನ ಯಾವುದೇ ಕಾರಣಕ್ಕೂ ಬದಲಾಗಲ್ಲ : ಸಚಿವ ಭೈರತಿ ಸುರೇಶ್ ಹೇಳಿಕೆ

ಕೋಲಾರ : ಸದ್ಯ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದ್ಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ ಜೋರಾಗಿ ನಡೆದಿದೆ ಇದರ ಮಧ್ಯ ನಗರ ಅಭಿವೃದ್ಧಿ ಸಚಿವ ಭಾರತಿ ಸುರೇಶ್ ಅವರು, ಸಿಎಂ ಹಾಗೂ ಕೆಪಿಸಿಸಿ ಎರಡು ಸ್ಥಾನಗಳು ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದು ತಿಳಿಸಿದರು. ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಯಾವ ಪವರ್ ಶೇರಿಂಗ್ ಇಲ್ಲ ಕೇರಿಂಗು ಇಲ್ಲ. ಸಿಎಂ ಸ್ಥಾನ ಕೆಪಿಸಿಸಿ ಅಧ್ಯಕ್ಷ … Continue reading BIG NEWS : ‘ಸಿಎಂ, ಕೆಪಿಸಿಸಿ’ ಎರಡು ಸ್ಥಾನ ಯಾವುದೇ ಕಾರಣಕ್ಕೂ ಬದಲಾಗಲ್ಲ : ಸಚಿವ ಭೈರತಿ ಸುರೇಶ್ ಹೇಳಿಕೆ