Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಸುಖಿ ದಾಂಪತ್ಯಕ್ಕೆ ಲೈಂಗಿಕ ತೃಪ್ತಿ ಅಗತ್ಯ: ಸಂಗಾತಿಯ ಮನ ಗೆಲ್ಲಲು ಇಲ್ಲಿವೆ ಸರಳ ಸೂತ್ರಗಳು

06/03/2026 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ರಾಮೋಜಿ ಚಿತ್ರನಗರಿ’ ಮಾದರಿ ಮೈಸೂರಿನಲ್ಲಿ `ಫಿಲ್ಮ್ ಸಿಟಿ’ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ
KARNATAKA

BIG NEWS : ‘ರಾಮೋಜಿ ಚಿತ್ರನಗರಿ’ ಮಾದರಿ ಮೈಸೂರಿನಲ್ಲಿ `ಫಿಲ್ಮ್ ಸಿಟಿ’ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ

By kannadanewsnow5701/10/2024 11:00 AM

ಬೆಂಗಳೂರು : ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಒಂದು ಉತ್ಕೃಷ್ಟ ಯೋಜನೆ ಸಿದ್ಧಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಕ್ರಮ ವಹಿಸಬೇಕು. ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್‌ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

* ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯಬೇಕು.

* ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಬೇಕು.

* ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ, ಜಮೀನಿಗೆ ಕಾಂಪೌಂಡ್ ನಿರ್ಮಿಸುವ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಬೇಕು.

* ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.

* ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರಿ ನಿರ್ಮಾಣವಾಗಬೇಕು.

* ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಒಂದು ಉತ್ಕೃಷ್ಟ ಯೋಜನೆ ಸಿದ್ಧಪಡಿಸಬೇಕು.

• ಸರ್ಕಾರಕ್ಕೆ ಹೊರೆಯಾಗದಂತೆ ಚಿತ್ರನಗರಿ ನಿರ್ಮಾಣವಾಗಬೇಕು. ಚಿತ್ರನಗರಿ ಸ್ವರೂಪ ಕುರಿತಾಗಿ ಸಮಗ್ರವಾದ ವರದಿಯನ್ನು ಸಲ್ಲಿಸಬೇಕು.

* ಚಿತ್ರನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದಲೂ ಪ್ರಸ್ತಾವನೆಯನ್ನು ಸಲ್ಲಿಸಲಿ.

BIG NEWS : ‘ರಾಮೋಜಿ ಚಿತ್ರನಗರಿ' ಮಾದರಿ ಮೈಸೂರಿನಲ್ಲಿ `ಫಿಲ್ಮ್ ಸಿಟಿ' ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ BIG NEWS: CM Siddaramaiah announces construction of 'Film City' in Mysuru on the lines of 'Ramoji Chitranagari'
Share. Facebook Twitter LinkedIn WhatsApp Email

Related Posts

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM3 Mins Read

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM1 Min Read

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM1 Min Read
Recent News

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಸುಖಿ ದಾಂಪತ್ಯಕ್ಕೆ ಲೈಂಗಿಕ ತೃಪ್ತಿ ಅಗತ್ಯ: ಸಂಗಾತಿಯ ಮನ ಗೆಲ್ಲಲು ಇಲ್ಲಿವೆ ಸರಳ ಸೂತ್ರಗಳು

06/03/2026 9:57 PM

BREAKING : 183 ಸಿಬ್ಬಂದಿಯೊಂದಿಗೆ ಇರಾನಿನ ಯುದ್ಧನೌಕೆ ಕೊಚ್ಚಿಯಲ್ಲಿ ಸುರಕ್ಷಿತ ಡಾಕಿಂಗ್!

06/03/2026 9:45 PM
State News
KARNATAKA

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

By kannadanewsnow0906/03/2026 10:01 PM KARNATAKA 3 Mins Read

ದುಬೈ: ಶುಕ್ರವಾರ ಮಂಡನೆಯಾಗಿರುವ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದು ಅತೀವ…

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: RV ರಸ್ತೆ- ಜಯನಗರ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ

06/03/2026 7:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.