Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೋದಿ ಒಬ್ಬ ಜಾದೂಗಾರ, ಆತನ ಸತ್ಯ ಎಲ್ಲರಿಗೂ ಗೊತ್ತಾಗಿದೆ : ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕಿಡಿ!

17/04/2026 3:20 PM

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ನಾರಾಯಣ್ ಸಿಂಗ್ ಅವಿರೋಧ ಆಯ್ಕೆ | Harivansh Narayan Singh

17/04/2026 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶೀಘ್ರವೇ `ಕಲ್ಯಾಣ ಕರ್ನಾಟಕದಲ್ಲಿ’ ಖಾಲಿ ಇರುವ ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ಘೋಷಣೆ.!
KARNATAKA

BIG NEWS : ಶೀಘ್ರವೇ `ಕಲ್ಯಾಣ ಕರ್ನಾಟಕದಲ್ಲಿ’ ಖಾಲಿ ಇರುವ ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ಘೋಷಣೆ.!

By kannadanewsnow5722/12/2024 3:24 PM

ಕಲಬುರಗಿ : ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ್ದೇವೆ ಎಂದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಕೇಳಿದಂತೆ, “ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚನೆ ನೀಡಲಾಗಿವುದು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಪೂರೈಸುವ ಕಡೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು.

ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

BIG NEWS : ಶೀಘ್ರವೇ `ಕಲ್ಯಾಣ ಕರ್ನಾಟಕದಲ್ಲಿ' ಖಾಲಿ ಇರುವ ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ಘೋಷಣೆ.! BIG NEWS: Cm Siddaramaiah announces filling up of vacant posts in 'Kalyana Karnataka' soon
Share. Facebook Twitter LinkedIn WhatsApp Email

Related Posts

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM1 Min Read

ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ ಚಿನ್ನ, ಬೆಳ್ಳಿದರ ಇಳಿಕೆ | Gold Price Today

17/04/2026 2:49 PM1 Min Read

BREAKING : ಉಚ್ಚಾಟನೆ ಬೆನ್ನಲ್ಲೆ, ವಚನಾನಂದ ಶ್ರೀಗಳಿಗೆ ಬಿಗ್ ಶಾಕ್ : ಮಕ್ಕಳ ಕಲ್ಯಾಣ ಮಂಡಳಿಗೆ ದೂರು ಸಲ್ಲಿಕೆ!

17/04/2026 1:40 PM1 Min Read
Recent News

BREAKING : ಮೋದಿ ಒಬ್ಬ ಜಾದೂಗಾರ, ಆತನ ಸತ್ಯ ಎಲ್ಲರಿಗೂ ಗೊತ್ತಾಗಿದೆ : ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕಿಡಿ!

17/04/2026 3:20 PM

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ನಾರಾಯಣ್ ಸಿಂಗ್ ಅವಿರೋಧ ಆಯ್ಕೆ | Harivansh Narayan Singh

17/04/2026 2:53 PM

ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ ಚಿನ್ನ, ಬೆಳ್ಳಿದರ ಇಳಿಕೆ | Gold Price Today

17/04/2026 2:49 PM
State News
KARNATAKA

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

By kannadanewsnow0517/04/2026 3:08 PM KARNATAKA 1 Min Read

ಕೊಪ್ಪಳ : ತಡರಾತ್ರಿ ಸುರಿದ ಅಕಾಲಿಕ ಮಳೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಬ್ಬಲಗುಡ್ಡದಲ್ಲಿ ಓರ್ವ ರೈತ ಸಿಡಿಲು ಬಡಿದು ಸ್ಥಳದಲ್ಲೇ…

ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ ಚಿನ್ನ, ಬೆಳ್ಳಿದರ ಇಳಿಕೆ | Gold Price Today

17/04/2026 2:49 PM

BREAKING : ಉಚ್ಚಾಟನೆ ಬೆನ್ನಲ್ಲೆ, ವಚನಾನಂದ ಶ್ರೀಗಳಿಗೆ ಬಿಗ್ ಶಾಕ್ : ಮಕ್ಕಳ ಕಲ್ಯಾಣ ಮಂಡಳಿಗೆ ದೂರು ಸಲ್ಲಿಕೆ!

17/04/2026 1:40 PM

ALERT : ಹೆಚ್ಚುತ್ತಿರುವ ಬಿಸಿಲ ಬೇಗೆ : ನಿರ್ಜಲೀಕರಣ ತಡೆಗಟ್ಟಲು ತಪ್ಪದೇ ಸಲಹೆಗಳನ್ನು ಪಾಲಿಸಿ.!

17/04/2026 1:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.