BIG NEWS : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ‘CBI’ ತನಿಖೆಯ ಭೀತಿ : ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ!

ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದರು. ಹಾಗಾಗಿ ಇಂದು ಹೈ ಕೋರ್ಟ್ ನಲ್ಲಿ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಕಳೆದ ಸಪ್ಟೆಂಬರ್ 27ರಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಅವರು ಹೈಕೋರ್ಟಿಗೆ … Continue reading BIG NEWS : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ‘CBI’ ತನಿಖೆಯ ಭೀತಿ : ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ!