Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM

BREAKING: ಇಂದು ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

01/07/2025 5:45 AM

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಇಂದು ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

01/07/2025 5:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರವಾಗಿದ್ದ ಸಂಪೂರ್ಣ ಹಣ ವಾಪಾಸ್ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರವಾಗಿದ್ದ ಸಂಪೂರ್ಣ ಹಣ ವಾಪಾಸ್ : ಸಿಎಂ ಸಿದ್ದರಾಮಯ್ಯ

By kannadanewsnow0515/10/2024 9:44 PM

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿಗಮದಲ್ಲಿ ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ ಎಂದರು.

ಅಲ್ಲದೆ ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಉಳಿದ 13 ಕೋಟಿ ರೂಪಾಯಿಗಳನ್ನು ಸಹ ಎಸ್ಐಟಿ ವಸೂಲಿ ಮಾಡಿಕೊಡುವುದಾಗಿ ತಿಳಿಸಿದೆ. ಹಾಗಾಗಿ ಈ ಒಂದು ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಕೋರ್ಟಿನ ತೀರ್ಪಿನ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM2 Mins Read

BREAKING: ಇಂದು ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

01/07/2025 5:45 AM1 Min Read

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಇಂದು ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

01/07/2025 5:43 AM1 Min Read
Recent News

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

01/07/2025 5:47 AM

BREAKING: ಇಂದು ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

01/07/2025 5:45 AM

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಇಂದು ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

01/07/2025 5:43 AM

BIGG NEWS: ಸಾರ್ವಜನಿಕರೇ ಗಮನಿಸಿ: ಜುಲೈ.1ರ ಇಂದಿನಿಂದ ಈ ನಿಯಮಗಳಲ್ಲಿ ಮಹತ್ವದ ಬದಲಾವಣೆ

01/07/2025 5:40 AM
State News
KARNATAKA

SHOCKING : ಹಾಸನದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 5 ಬಲಿ : 40 ದಿನಗಳಲ್ಲಿ 23 ಜನ ಸಾವು.!

By kannadanewsnow5701/07/2025 5:47 AM KARNATAKA 2 Mins Read

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯ ವಿವಿಧ ತಾಲೂಕಿನಲ್ಲಿ…

BREAKING: ಇಂದು ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

01/07/2025 5:45 AM

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಇಂದು ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

01/07/2025 5:43 AM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ತಜ್ಞರಿಗೆ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

01/07/2025 5:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.