Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶಾದ್ಯಂತ ‘ಕ್ಲೌಡ್’ ಡೌನ್ ; ಬಳಕೆದಾರರ ಪರದಾಟ |Claude Down

27/03/2026 2:51 PM

LPG vs PNG : ಯಾವ ಅಡುಗೆ ಇಂಧನ ಸುರಕ್ಷಿತ.? ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?

27/03/2026 2:43 PM

BREAKING: ಕರ್ನಾಟಕ ವಿಧಾನಸಭೆಗೆ ಉಪ ಚುನಾವಣೆ ಹಿನ್ನೆಲೆ: ಏ.9ರ ಬದಲು ಏ.10ಕ್ಕೆ ಕೆಇಎ ನೇಮಕಾತಿ ಲಿಖಿತ ಪರೀಕ್ಷೆ ನಿಗದಿ

27/03/2026 2:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ಸಂಜೆ 5 ಗಂಟೆಗೆ ‘ಬೆಂಗಳೂರು ಹಬ್ಬʼಕ್ಕೆ CM ಸಿದ್ದರಾಮಯ್ಯ ಚಾಲನೆ : 50 ಕ್ಕೂ ಹೆಚ್ವು ಜನಪದ ಕಲಾತಂಡಗಳು ಭಾಗಿ.!
KARNATAKA

BIG NEWS : ಇಂದು ಸಂಜೆ 5 ಗಂಟೆಗೆ ‘ಬೆಂಗಳೂರು ಹಬ್ಬʼಕ್ಕೆ CM ಸಿದ್ದರಾಮಯ್ಯ ಚಾಲನೆ : 50 ಕ್ಕೂ ಹೆಚ್ವು ಜನಪದ ಕಲಾತಂಡಗಳು ಭಾಗಿ.!

By kannadanewsnow5730/11/2024 12:00 PM

ಬೆಂಗಳೂರು : ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ‘ಬೆಂಗಳೂರು ಹಬ್ಬʼ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಈ ಕುರಿತು ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಮ್ಮ ಜಾತ್ರೆ ಮೆರವಣಿಗೆಗೆ ಹಸಿರು ನಿಶಾನೆ ತೋರಿಸುವ ಮೂಲಕ ʼಬೆಂಗಳೂರು ಹಬ್ಬʼವನ್ನು ಉದ್ಘಾಟಿಸಲಿದ್ದಾರೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ನಡೆಯುವ ಈ ಐತಿಹಾಸಿಕ ಕ್ಷಣಕ್ಕೆ ತಮ್ಮೆಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.

ಸಿದ್ದರಾಮಯ್ಯ ಅವರು ನಮ್ಮ ಜಾತ್ರೆ ಮೆರವಣಿಗೆಗೆ ಹಸಿರು ನಿಶಾನೆ ತೋರಿಸುವ ಮೂಲಕ ʼಬೆಂಗಳೂರು ಹಬ್ಬʼವನ್ನು ಉದ್ಘಾಟಿಸಲಿದ್ದಾರೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ನಡೆಯುವ ಈ ಐತಿಹಾಸಿಕ ಕ್ಷಣಕ್ಕೆ ತಮ್ಮೆಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.ಬನ್ನಿ, ನಮ್ಮ ಹೆಮ್ಮೆಯ ಕರುನಾಡಿನ ಶ್ರೀಮಂತ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಭವ್ಯ ಪರಂಪರೆಗಳ ವೈಭವಪೂರ್ಣ ಉತ್ಸವದಲ್ಲಿ ಭಾಗವಹಿಸಿ, ಸೊಬಗನ್ನು ಕಣ್ತುಂಬಿಕೊಳ್ಳೋಣ ಎಂದು ಪ್ರಕಟಣೆ ಹೊರಡಿಸಿದೆ.

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಮ್ಮ ಜಾತ್ರೆ ಮೆರವಣಿಗೆಗೆ ಹಸಿರು ನಿಶಾನೆ ತೋರಿಸುವ ಮೂಲಕ ʼಬೆಂಗಳೂರು ಹಬ್ಬʼವನ್ನು ಉದ್ಘಾಟಿಸಲಿದ್ದಾರೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ನಡೆಯುವ ಈ ಐತಿಹಾಸಿಕ ಕ್ಷಣಕ್ಕೆ ತಮ್ಮೆಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.

ಬನ್ನಿ, ನಮ್ಮ ಹೆಮ್ಮೆಯ ಕರುನಾಡಿನ ಶ್ರೀಮಂತ ಕಲೆ,… pic.twitter.com/D8oFwuQmA3

— DIPR Karnataka (@KarnatakaVarthe) November 29, 2024

BIG NEWS : ಇಂದು ಸಂಜೆ 5 ಗಂಟೆಗೆ ‘ಬೆಂಗಳೂರು ಹಬ್ಬʼಕ್ಕೆ CM ಸಿದ್ದರಾಮಯ್ಯ ಚಾಲನೆ : 50 ಕ್ಕೂ ಹೆಚ್ವು ಜನಪದ ಕಲಾತಂಡಗಳು ಭಾಗಿ.! BIG NEWS: CM Siddaramaiah to inaugurate 'Bengaluru Habba' at 5 pm today: More than 50 folk art troupes to participate
Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ ವಿಧಾನಸಭೆಗೆ ಉಪ ಚುನಾವಣೆ ಹಿನ್ನೆಲೆ: ಏ.9ರ ಬದಲು ಏ.10ಕ್ಕೆ ಕೆಇಎ ನೇಮಕಾತಿ ಲಿಖಿತ ಪರೀಕ್ಷೆ ನಿಗದಿ

27/03/2026 2:26 PM1 Min Read

ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

27/03/2026 2:09 PM2 Mins Read

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 1:32 PM2 Mins Read
Recent News

BREAKING : ದೇಶಾದ್ಯಂತ ‘ಕ್ಲೌಡ್’ ಡೌನ್ ; ಬಳಕೆದಾರರ ಪರದಾಟ |Claude Down

27/03/2026 2:51 PM

LPG vs PNG : ಯಾವ ಅಡುಗೆ ಇಂಧನ ಸುರಕ್ಷಿತ.? ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?

27/03/2026 2:43 PM

BREAKING: ಕರ್ನಾಟಕ ವಿಧಾನಸಭೆಗೆ ಉಪ ಚುನಾವಣೆ ಹಿನ್ನೆಲೆ: ಏ.9ರ ಬದಲು ಏ.10ಕ್ಕೆ ಕೆಇಎ ನೇಮಕಾತಿ ಲಿಖಿತ ಪರೀಕ್ಷೆ ನಿಗದಿ

27/03/2026 2:26 PM

ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

27/03/2026 2:09 PM
State News
KARNATAKA

BREAKING: ಕರ್ನಾಟಕ ವಿಧಾನಸಭೆಗೆ ಉಪ ಚುನಾವಣೆ ಹಿನ್ನೆಲೆ: ಏ.9ರ ಬದಲು ಏ.10ಕ್ಕೆ ಕೆಇಎ ನೇಮಕಾತಿ ಲಿಖಿತ ಪರೀಕ್ಷೆ ನಿಗದಿ

By kannadanewsnow0927/03/2026 2:26 PM KARNATAKA 1 Min Read

ಬೆಂಗಳೂರು: ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಏ.9ರಂದು ಉಪ ಚುನಾವಣೆ ಘೋಷಣೆಯಾಗಿರುವ ಕಾರಣ ಅಂದು ನಡೆಸಬೇಕಾಗಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ…

ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

27/03/2026 2:09 PM

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 1:32 PM

ಶ್ರೀ ವೈರಮುಡಿ ಬ್ರಹ್ಮೋತ್ಸವದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗಿ : 1200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ!

27/03/2026 1:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.