Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕಿಡ್ನಿ ಸ್ಟೋನ್ಸ್’ ಸಮಸ್ಯೆ ಇದ್ಯಾ.? ಈ ಆಹಾರಗಳಿಂದ ನೀವೆಷ್ಟು ದೂರವಿರ್ತಿರೋ ಅಷ್ಟು ಒಳ್ಳೆಯದು!

30/03/2026 10:13 PM

ವಿಧವೆಯರು ಶುಭ ಕಾರ್ಯಗಳಲ್ಲಿ ನಿಜಕ್ಕೂ ಭಾಗವಹಿಸುವಂತಿಲ್ವಾ.? ಶಾಸ್ತ್ರ ಹೇಳೋದೇನು ತಿಳಿಯಿರಿ!

30/03/2026 9:53 PM

ಮದ್ವೆಯಾದ ಒಂದೇ ತಿಂಗಳಲ್ಲಿ ದುರಂತ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ಆತ್ಮಹತ್ಯೆ

30/03/2026 9:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ಮಂಡ್ಯ ಸಜ್ಜು : ಇಂದು ಬೆಳಗ್ಗೆ 10 :20 ಕ್ಕೆ ‘CM ಸಿದ್ದರಾಮಯ್ಯ’ ಉದ್ಘಾಟನೆ.!
KARNATAKA

BIG NEWS : ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ಮಂಡ್ಯ ಸಜ್ಜು : ಇಂದು ಬೆಳಗ್ಗೆ 10 :20 ಕ್ಕೆ ‘CM ಸಿದ್ದರಾಮಯ್ಯ’ ಉದ್ಘಾಟನೆ.!

By kannadanewsnow5720/12/2024 6:21 AM

ಮಂಡ್ಯ : ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ಡಿಸೆಂಬರ್ 20,21 ಮತ್ತು 22 ರಂದು ಮಂಡ್ಯದಲ್ಲಿ ನಡೆಯಲಿದ್ದು, ಇಂದು ಬೆಳಗ್ಗೆ 10 : 20 ಕ್ಕೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮ್ಮೇಳನಾಧ್ಯಕ್ಷ ಡಾ.ಗೊ.ರು. ಚೆನ್ನಬಸಪ್ಪ ಉಪಸ್ಥಿತರಿರುವರು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಸಚಿವ ಎನ್. ಚಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಬೆಳಗ್ಗೆ 10:30 ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಇದಕ್ಕಿಂತ ಮೊದಲು ಬೆಳಿಗ್ಗೆ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ.

ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. “ಮಂಡ್ಯ ಜಿಲ್ಲೆಗೆ ಕೊಡುಗೆ ನೀಡಿದ ಮಹನೀಯರ ಕುರಿತು”, ಕನ್ನಡ ನಾಡಿನ ಜಲ ನೆಲ ಸಾಕ್ಷರತೆಯ ಕುರಿತು ಅವಲೋಕನ, “ಸಾಹಿತ್ಯದಲ್ಲಿ ರಾಜಕೀಯ – ರಾಜಕೀಯದಲ್ಲಿ ಸಾಹಿತ್ಯ” ಕರ್ನಾಟಕ 50 ಹಿನ್ನೋಟ- ಮುನ್ನೋಟ, ಕರ್ನಾಟಕದ ಮೌಖಿಕ ಪರಂಪರೆಗಳ ಪ್ರದರ್ಶನ ಮತ್ತು ವಿವರಣೆ, ಸಮ್ಮೇಳನ ಅಧ್ಯಕ್ಷರ ಜೊತೆಗೆ ಸಂವಾದ, ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗ್ಗೆ, ಸರಕಾರಿ ಶಾಲೆಗಳ ಸಬಲೀಕರಣ ಹೀಗೆ ಹತ್ತು ಹಲವು ವಿಷಯದಲ್ಲಿ ವಿಚಾರಗೋಷ್ಠಿ ಯೋಜನೆಗೊಂಡಿವೆ.

ನಾಲ್ಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು, 83 ಕವಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವಿಶೇಷವಾಗಿ ಅಂಧರ ಕವಿಗೋಷ್ಠಿ ಏರ್ಪಡಿಸಲಾಗಿದ್ದು 10 ಮಂದಿ ಅಂದ ಕವಿಗಳು ಕವನವಾಚನ ಮಾಡಲಿದ್ದಾರೆ. ಮಹಿಳಾ ಕವಿಗಳ ಕವಿಗೋಷ್ಠಿ ನಡೆಯಲಿದೆ. 87ನೇ ಸಾಹಿತ್ಯ ಸಮ್ಮೇಳನವಾದ್ದರಿಂದ 87 ಸಾಧಕರನ್ನು ಮತ್ತು ಕರ್ನಾಟಕ ಸುವರ್ಣ ಸಂಭ್ರಮದ ಕುರಿತು 50 ಸಾಧಕರನ್ನು ಒಟ್ಟಾಗಿ 137 ಸಾಧಕರನ್ನು ಸನ್ಮಾನಿಸಲಾಗುತ್ತಿದೆ.

BIG NEWS : ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ಮಂಡ್ಯ ಸಜ್ಜು : ಇಂದು ಬೆಳಗ್ಗೆ 10 :20 ಕ್ಕೆ ‘CM ಸಿದ್ದರಾಮಯ್ಯ’ ಉದ್ಘಾಟನೆ.! BIG NEWS: CM Siddaramaiah to inaugurate Kannada Sahitya Sammelana at 10.20 am today
Share. Facebook Twitter LinkedIn WhatsApp Email

Related Posts

ಮದ್ವೆಯಾದ ಒಂದೇ ತಿಂಗಳಲ್ಲಿ ದುರಂತ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ಆತ್ಮಹತ್ಯೆ

30/03/2026 9:52 PM1 Min Read

ಗ್ರಾಮೀಣ ಜನರ ಉದ್ಯೋಗಕ್ಕಿಲ್ಲ ಖಾತ್ರಿ: ವಿಬಿ ಗ್ರಾಮ್ ಜಿ ಯೋಜನೆ ಜಾರಿಗೊಳಿಸೋ ಲಕ್ಷಣ ಕಾಣುತ್ತಿಲ್ಲ – ಸಚಿವ ಪ್ರಿಯಾಂಕ್ ಖರ್ಗೆ

30/03/2026 8:59 PM2 Mins Read

ರಾಜಕೀಯ ಅಸ್ತಿತ್ವಕ್ಕಾಗಿ ‘ಬಿಜೆಪಿ ಕರೂರು ಪಾದಯಾತ್ರೆ’: ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ವಾಗ್ಧಾಳಿ

30/03/2026 8:54 PM2 Mins Read
Recent News

‘ಕಿಡ್ನಿ ಸ್ಟೋನ್ಸ್’ ಸಮಸ್ಯೆ ಇದ್ಯಾ.? ಈ ಆಹಾರಗಳಿಂದ ನೀವೆಷ್ಟು ದೂರವಿರ್ತಿರೋ ಅಷ್ಟು ಒಳ್ಳೆಯದು!

30/03/2026 10:13 PM

ವಿಧವೆಯರು ಶುಭ ಕಾರ್ಯಗಳಲ್ಲಿ ನಿಜಕ್ಕೂ ಭಾಗವಹಿಸುವಂತಿಲ್ವಾ.? ಶಾಸ್ತ್ರ ಹೇಳೋದೇನು ತಿಳಿಯಿರಿ!

30/03/2026 9:53 PM

ಮದ್ವೆಯಾದ ಒಂದೇ ತಿಂಗಳಲ್ಲಿ ದುರಂತ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ಆತ್ಮಹತ್ಯೆ

30/03/2026 9:52 PM

ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ ನಡುವೆಯೂ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆ ಇಲ್ಲ!

30/03/2026 9:36 PM
State News
KARNATAKA

ಮದ್ವೆಯಾದ ಒಂದೇ ತಿಂಗಳಲ್ಲಿ ದುರಂತ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ಆತ್ಮಹತ್ಯೆ

By kannadanewsnow0930/03/2026 9:52 PM KARNATAKA 1 Min Read

ಉಡುಪಿ: ಹನಿಮೂನ್ ಹೊಸ್ತಿಲಲ್ಲೇ ಹೊಸದಾಗಿ ವಿವಾಹವಾಗಿದ್ದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಮದುವೆಯಾದ ಕೇವಲ ಒಂದು…

ಗ್ರಾಮೀಣ ಜನರ ಉದ್ಯೋಗಕ್ಕಿಲ್ಲ ಖಾತ್ರಿ: ವಿಬಿ ಗ್ರಾಮ್ ಜಿ ಯೋಜನೆ ಜಾರಿಗೊಳಿಸೋ ಲಕ್ಷಣ ಕಾಣುತ್ತಿಲ್ಲ – ಸಚಿವ ಪ್ರಿಯಾಂಕ್ ಖರ್ಗೆ

30/03/2026 8:59 PM

ರಾಜಕೀಯ ಅಸ್ತಿತ್ವಕ್ಕಾಗಿ ‘ಬಿಜೆಪಿ ಕರೂರು ಪಾದಯಾತ್ರೆ’: ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ವಾಗ್ಧಾಳಿ

30/03/2026 8:54 PM

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

30/03/2026 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.