ಮಂಡ್ಯ : ನಿನ್ನೆ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ ಯಶಸ್ವಿಯಾದ ಬೆನ್ನಲಿಯೇ ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಫಾಲಾನುಭವಿಗಳ ಬೃಹತ್ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.ಇಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಒಂದು ಸಮಾವೇಶದಲ್ಲಿ ಅಪಾರ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ.

ಮಳವಳ್ಳಿ ತಾಲೂಕಿನ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಮಧ್ಯಾಹ್ನ 12:00ಗೆ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಂಗನವಾಡಿಗಳಿಗೆ ‘ಕಳಪೆ ಗುಣಮಟ್ಟದ’ ಖಿಚಡಿ: ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

BIG NEWS: ‘ಗ್ರಾಮ ಪಂಚಾಯತಿ’ಗಳು ಕಡ್ಡಾಯವಾಗಿ ‘ಬಜೆಟ್‌’ ಮಂಡಿಸಿ: ‘ಅಧ್ಯಕ್ಷ’ರಿಗೆ ‘ಸಚಿವ ಪ್ರಿಯಾಂಕ್ ಖರ್ಗೆ’ ಪತ್ರ

BREAKING : ಇಂದು ರಾಜ್ಯ ಸರ್ಕಾರದ ಮಹತ್ವದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Share.
Exit mobile version