Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬಿಜೆಪಿ ಮುಖಂಡ ಯೋಗಿಶ್ ಗೌಡ ಕೊಲೆ ಪ್ರಕರಣ : ‘CBI’ ಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ!

13/02/2026 2:06 PM

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ‘ಸರ್ಕಾರಿ ನೌಕರರ ವರ್ಗಾವಣೆ’ಗೆ CM ಸಿದ್ದರಾಮಯ್ಯ ಅನುಮತಿ ಕಡ್ಡಾಯ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!
KARNATAKA

BIG NEWS: ರಾಜ್ಯ ‘ಸರ್ಕಾರಿ ನೌಕರರ ವರ್ಗಾವಣೆ’ಗೆ CM ಸಿದ್ದರಾಮಯ್ಯ ಅನುಮತಿ ಕಡ್ಡಾಯ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

By kannadanewsnow5724/12/2024 5:58 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಮೇಲಿನ ಉಲ್ಲೇಖಿತ ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 5ರಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡುವ ವರ್ಗಾವಣೆಗಳ ಬಗ್ಗೆ ಸ್ಪಷ್ಟಪಡಿಸಲಾಗಿದ್ದು, ಸದರಿ ಕಂಡಿಕೆಯ ಉಪ ಕಂಡಿಕೆ (3) ರಲ್ಲಿ ಈ ಕೆಳಗಿನಂತೆ ತಿಳಿಸಲಾಗಿರುತ್ತದೆ:

5(3), ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣದಲ್ಲಿ ವರ್ಗಾವಣೆ ಅವಶ್ಯಕವೆನಿಸಿದ್ದಲ್ಲಿ ಇಂತಹ ಪ್ರಕರಣಗಳನ್ನು ಚಾಚುತಪ್ಪದೇ ಸನ್ಮಾನ ಮುಖ್ಯಮಂತ್ರಿಯವರಿಗೆ ಸಲ್ಲಿಸಿ ಅವರ ಅನುಮೋದನೆ ಪಡೆದು ವರ್ಗಾವಣೆ ಮಾಡತಕ್ಕದ್ದು.

2. : 25.06.2024, 10.07.2024 2 16.07.20240 มี 2024 -25ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ: 25.06.2024 ರಿಂದ 31.07.2024 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ. ಅಂದರೆ ದಿನಾಂಕ: 31.07.2024 2024ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿಯು ಮುಕ್ತಾಯಗೊಂಡಿರುತ್ತದೆ. ಆದರೆ ನಿಗದಿತ ವರ್ಗಾವಣಾ ಅವಧಿಯ ನಂತರವೂ ಇಲಾಖಾ ಹಂತದಲ್ಲಿ ವರ್ಗಾವಣೆಗಳನ್ನು ಜಾರಿಗೊಳಿಸಿ ನಂತರ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತಿದ್ದು ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.

3. ಈಗಾಗಲೇ ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಸನ್ಮಾನ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯತಕ್ಕದೆಂದು ಈ ಮೂಲಕ ಸೂಚಿಸಿದೆ. ಒಂದು ವೇಳ ಪೂರ್ವಾನುಮೋದನೆಯನ್ನು ಪಡೆಯದೇ ಯಾವುದೇ ವರ್ಗಾವಣೆಗಳನ್ನು ಮಾಡಿದಲ್ಲಿ / ವರ್ಗಾವಣೆ ಮಾಡಿ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಕಡತದಲ್ಲಿ ಸಲ್ಲಿಸಿದ್ದಲ್ಲಿ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಮರನ್ನು ನೇರ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುತ್ತಾ, ಸರ್ಕಾರದ ಸೂಚನೆಯನ್ನು ಚಾಚೂ ತಪ್ಪದೆ ಪಾಲಿಸತಕ್ಕದ್ದೆಂದು ಸ್ಪಷ್ಟಪಡಿಸಿದೆ.

BIG NEWS: CM Siddaramaiah's permission mandatory for transfer of state government employees: Govt BIG NEWS: ರಾಜ್ಯ 'ಸರ್ಕಾರಿ ನೌಕರರ ವರ್ಗಾವಣೆ'ಗೆ CM ಸಿದ್ದರಾಮಯ್ಯ ಅನುಮತಿ ಕಡ್ಡಾಯ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!
Share. Facebook Twitter LinkedIn WhatsApp Email

Related Posts

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM1 Min Read

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM1 Min Read

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM1 Min Read
Recent News

BIG NEWS : ಬಿಜೆಪಿ ಮುಖಂಡ ಯೋಗಿಶ್ ಗೌಡ ಕೊಲೆ ಪ್ರಕರಣ : ‘CBI’ ಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ!

13/02/2026 2:06 PM

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM
State News
KARNATAKA

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

By kannadanewsnow5713/02/2026 1:47 PM KARNATAKA 1 Min Read

ಅನೇಕ ಜನರು ಫರ್ಫ್ಯೂಮ್ ಬಳಸುತ್ತಾರೆ. ಇದರ ಸುವಾಸನೆ ಮನಸ್ಸಿಗೆ ಮುದ ನೀಡುತ್ತದೆ. ವಾಸ್ತವವಾಗಿ, ಸುಗಂಧ ಮದ್ಯವನ್ನ ವಿವಿಧ ರಾಸಾಯನಿಕಗಳ ಮಿಶ್ರಣದಿಂದ…

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM

ALERT : 2 ವರ್ಷ ತುಂಬಿದ ಮಕ್ಕಳಿಗೆ `ಡೈಪರ್’ ಹಾಕುವ ಪೋಷಕರೇ ತಪ್ಪದೇ ಇದನ್ನೊಮ್ಮೆ ಓದಿ.!

13/02/2026 1:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.