BIG NEWS : ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ವಲಸಿಗ ಸಚಿವರಿಂದ ಮಹತ್ವದ ಸಭೆ!

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬೆನ್ನಲ್ಲೇ ವಲಸಿಗ ಸಚಿವರು ನಿನ್ನೆ ರಾತ್ರಿ ಬೆಂಗಳೂರಿನ ಹೋಟೆಲ್ ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಕೊರೋನಾ ಆಯ್ತು ಇದೀಗ ಆಷ್ಟ್ರೀಯಾದಲ್ಲಿ ಹವಾನಾ ಸಿಂಡ್ರೋಮ್ ಎಂಬ ನಿಗೂಢ ಕಾಯಿಲೆ ಪತ್ತೆ ಬೆಂಗಳೂರಿನ ಹೋಟೆಲ್ ನಲ್ಲಿ ವಲಸಿಗ ಸಚಿವರು ಮಹತ್ವದ ಸಭೆ ನಡೆಸಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತಂತೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಬಿಎಸ್ ವೈ ಬದಲಾವಣೆ ಮಾಡಿದ್ರೆ ತಮ್ಮ ಸ್ಥಾನಮಾನದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು … Continue reading BIG NEWS : ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ವಲಸಿಗ ಸಚಿವರಿಂದ ಮಹತ್ವದ ಸಭೆ!