BIG NEWS : ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನ ಬಾಹಿರ: ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು : ಕಳೆದ ವರ್ಷ ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸಂವಿಧಾನಬಾಹಿರ. ಅಲ್ಲದೇ ಸಂವಿಧಾನದ ಉಲ್ಲಂಘನೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೌದು ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆಯನ್ನು ಸಿದ್ದರಾಮಯ್ಯ ಸರ್ಕಾರ ಅಂಗೀಕರಿಸಿತ್ತು. ಇನ್ನು ಈ ಕುರಿತು … Continue reading BIG NEWS : ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನ ಬಾಹಿರ: ಹೈಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed