BIG NEWS : ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ‘ಶೀತಲ ಗೃಹ’ ನಿರ್ಮಾಣ : ಸಚಿವ ಶಿವಾನಂದ ಪಾಟೀಲ್

ಬೆಳಗಾವಿ : ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ೨೦೨೪-೨೫ನೇ ಸಾಲಿನ ಆರ್‌ ಐಡಿಎಫ್‌ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ … Continue reading BIG NEWS : ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ‘ಶೀತಲ ಗೃಹ’ ನಿರ್ಮಾಣ : ಸಚಿವ ಶಿವಾನಂದ ಪಾಟೀಲ್