Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಮಾನ್ಯ ಜನರಿಗೆ ಇಂಧನ ದರ ಏರಿಕೆ ಶಾಕ್ ಇಲ್ಲ: ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ದರ ಸ್ಥಿರ; ವಿಮಾನ ಇಂಧನ ದರದಲ್ಲೂ ಬದಲಾವಣೆ ಇಲ್ಲ!

01/05/2026 8:19 AM

BIG NEWS : ವಾಣಿಜ್ಯ ಸಿಲಿಂಡರ್ 993 ರೂ. ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಏರಿಕೆ ಸಾಧ್ಯತೆ.!

01/05/2026 8:18 AM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್ : ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಏರಿಕೆ | LPG Price Hike

01/05/2026 8:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಾಣಿಜ್ಯ ಸಿಲಿಂಡರ್ 993 ರೂ. ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಏರಿಕೆ ಸಾಧ್ಯತೆ.!
KARNATAKA

BIG NEWS : ವಾಣಿಜ್ಯ ಸಿಲಿಂಡರ್ 993 ರೂ. ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಏರಿಕೆ ಸಾಧ್ಯತೆ.!

By kannadanewsnow5701/05/2026 8:18 AM

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತು ಹೋಟೆಲ್ ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದ್ದು, ಇದು ಹೋಟೆಲ್ ಉದ್ಯಮದ ಮೇಲೆ ಭಾರಿ ಪರಿಣಾಮ ಬೀರಿದೆ.

ಮೇ 1, 2026ರಿಂದ ಜಾರಿಗೆ ಬರುವಂತೆ ಈ ಬೆಲೆ ಏರಿಕೆ ಘೋಷಣೆಯಾಗಿದೆ. ಈಗಾಗಲೇ ದಿನಸಿ ಪದಾರ್ಥಗಳು ಹಾಗೂ ತರಕಾರಿ ಬೆಲೆ ಗಗನಕ್ಕೇರಿರುವುದರಿಂದ ಹೋಟೆಲ್ ನಿರ್ವಹಣೆ ಕಷ್ಟಕರವಾಗಿತ್ತು. ಈಗ ಏಕಾಏಕಿ ಸಿಲಿಂಡರ್ ದರದಲ್ಲಿ ಸುಮಾರು ಒಂದು ಸಾವಿರ ರೂಪಾಯಿಗಳಷ್ಟು ಏರಿಕೆಯಾಗಿರುವುದು ಹೋಟೆಲ್ ಮಾಲೀಕರಿಗೆ ‘ಗಾಯದ ಮೇಲೆ ಬರೆ’ ಎಳೆದಂತಾಗಿದೆ.

ಶೀಘ್ರದಲ್ಲೇ ದರ ಏರಿಕೆ ಸಾಧ್ಯತೆ?
ವಾಣಿಜ್ಯ ಸಿಲಿಂಡರ್ ದರ ಏರಿಕೆಯ ಬೆನ್ನಲ್ಲೇ, ರಾಜ್ಯದಾದ್ಯಂತ ಹೋಟೆಲ್‌ಗಳಲ್ಲಿ ಊಟ ಮತ್ತು ತಿಂಡಿಯ ದರಗಳನ್ನು ಹೆಚ್ಚಿಸಲು ಹೋಟೆಲ್ ಮಾಲೀಕರ ಸಂಘ ಚಿಂತನೆ ನಡೆಸುತ್ತಿದೆ. ನಷ್ಟವನ್ನು ಸರಿದೂಗಿಸಲು ಶೇ. 10 ರಿಂದ 20 ರಷ್ಟು ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಗ್ರಾಹಕರಲ್ಲಿ ಆತಂಕ ಮತ್ತು ಆಕ್ರೋಶ
ಈ ದರ ಏರಿಕೆ ಸುದ್ದಿಯು ಮಧ್ಯಮ ವರ್ಗದ ಮತ್ತು ದಿನನಿತ್ಯ ಹೋಟೆಲ್ ಆಹಾರವನ್ನೇ ಅವಲಂಬಿಸಿರುವ ಬ್ಯಾಚುಲರ್ಸ್ ಹಾಗೂ ಉದ್ಯೋಗಿಗಳಲ್ಲಿ ಆತಂಕ ಮೂಡಿಸಿದೆ. “ಎಲ್ಲಾ ವಸ್ತುಗಳ ಬೆಲೆ ಏರುತ್ತಲೇ ಹೋದರೆ ಬದುಕುವುದು ಹೇಗೆ?” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

BIG NEWS: Commercial cylinder hiked to Rs 993. Effect: Possibility of increase in food and snack prices in hotels.!
Share. Facebook Twitter LinkedIn WhatsApp Email

Related Posts

ಇಂದಿನಿಂದಲೇ ಕರ್ನಾಟಕ ಹೈಕೋರ್ಟ್‌ಗೆ ಬೇಸಿಗೆ ರಜೆ ಆರಂಭ: ಮೇ 30ರವರೆಗೆ ಕಲಾಪ ಸ್ಥಗಿತ

01/05/2026 7:54 AM1 Min Read

ರಾಜ್ಯದ ಶಾಲಾ ಶಿಕ್ಷಕರಿಗೆ ಎಐ ಆಧಾರಿತ ‘ಕರ್ತವ್ಯ’ ಮೊಬೈಲ್ ಅಪ್ಲಿಕೇಷನ್ ಹಾಜರಾತಿ ಕಡ್ಡಾಯ.!

01/05/2026 7:24 AM1 Min Read

BIG NEWS : ವಿಚ್ಛೇದನಕ್ಕೆ ಮದುವೆ ನೋಂದಣಿ ಕಡ್ಡಾಯವಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

01/05/2026 7:21 AM1 Min Read
Recent News

ಸಾಮಾನ್ಯ ಜನರಿಗೆ ಇಂಧನ ದರ ಏರಿಕೆ ಶಾಕ್ ಇಲ್ಲ: ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ದರ ಸ್ಥಿರ; ವಿಮಾನ ಇಂಧನ ದರದಲ್ಲೂ ಬದಲಾವಣೆ ಇಲ್ಲ!

01/05/2026 8:19 AM

BIG NEWS : ವಾಣಿಜ್ಯ ಸಿಲಿಂಡರ್ 993 ರೂ. ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಏರಿಕೆ ಸಾಧ್ಯತೆ.!

01/05/2026 8:18 AM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್ : ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಏರಿಕೆ | LPG Price Hike

01/05/2026 8:02 AM

ಇಂದಿನಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ‘ಪವರ್ ಪ್ಲೇ’: ಹಣದ ಆಟಗಳಿಗೆ ಬ್ರೇಕ್; ಇ-ಸ್ಪೋರ್ಟ್ಸ್‌ಗೆ ಮಾನ್ಯತೆ !

01/05/2026 8:01 AM
State News
KARNATAKA

BIG NEWS : ವಾಣಿಜ್ಯ ಸಿಲಿಂಡರ್ 993 ರೂ. ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಏರಿಕೆ ಸಾಧ್ಯತೆ.!

By kannadanewsnow5701/05/2026 8:18 AM KARNATAKA 1 Min Read

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತು ಹೋಟೆಲ್ ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ.…

ಇಂದಿನಿಂದಲೇ ಕರ್ನಾಟಕ ಹೈಕೋರ್ಟ್‌ಗೆ ಬೇಸಿಗೆ ರಜೆ ಆರಂಭ: ಮೇ 30ರವರೆಗೆ ಕಲಾಪ ಸ್ಥಗಿತ

01/05/2026 7:54 AM

ರಾಜ್ಯದ ಶಾಲಾ ಶಿಕ್ಷಕರಿಗೆ ಎಐ ಆಧಾರಿತ ‘ಕರ್ತವ್ಯ’ ಮೊಬೈಲ್ ಅಪ್ಲಿಕೇಷನ್ ಹಾಜರಾತಿ ಕಡ್ಡಾಯ.!

01/05/2026 7:24 AM

BIG NEWS : ವಿಚ್ಛೇದನಕ್ಕೆ ಮದುವೆ ನೋಂದಣಿ ಕಡ್ಡಾಯವಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

01/05/2026 7:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.