Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM

ಪತ್ನಿ ಇಶಾನಿ ಜೋಹರ್ ಅವರಿಂದ ಬೇರ್ಪಡುವುದಾಗಿ ಭಾರತೀಯ ಕ್ರಿಕೆಟಿಗ ರಾಹುಲ್ ಚಾಹರ್ ಘೋಷಣೆ | Rahul Chahar

20/02/2026 8:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಅನುಕಂಪದ ಆಧಾರದ ನೇಮಕಾತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Compassionate Appointment
KARNATAKA

BIG NEWS : `ಅನುಕಂಪದ ಆಧಾರದ ನೇಮಕಾತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Compassionate Appointment

By kannadanewsnow5720/02/2025 6:59 AM

ಬೆಂಗಳೂರು : ಅನುಕಂಪ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಷಯದನ್ವಯ, ಉಲ್ಲೇಖಿತ ಸರ್ಕಾರದ ಸುತ್ತೋಲೆ ಪ್ರತಿಯನ್ನು ಲಗತ್ತಿಸಿದೆ. ವಿವರಗಳು ಸ್ವಯಂವೇದ್ಯವಾಗಿದ್ದು. ಎಲ್ಲಾ ಸಂಬಂಧಿತ ಅಧಿಕಾರಿಗಳು ಅನುಸಾರವಾಗಿ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.

ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಲ್ಲಿ ಆತನ ಅವಲಂಬಿತರಲ್ಲಿ ಒಬ್ಬರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರನ್ವಯ ಅರ್ಹತೆಯ ಆಧಾರದ ಮೇಲೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸದರಿ ಅನುಕಂಪದ ಆಧಾರದ ನೌಕರಿಯನ್ನು ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತನಾದಲ್ಲಿ ಆತನ ಕುಟುಂಬಕ್ಕೆ ಉಂಟಾಗುವ ಆರ್ಥಿಕ ಕೋಭೆಯನ್ನು ತಡೆಯಲು ನೀಡುವಂತಹ ವ್ಯವಸ್ಥೆಯಾಗಿದ್ದರೂ ಇದನ್ನು ಹಕ್ಕೊತ್ತಾಯ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮಗಳಲ್ಲಿ ಅನುಕಂಪದ ನೇಮಕಾತಿಗಾಗಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮತ್ತು ನಿಬಂಧನೆಗಳನ್ನು ಅರ್ಜಿದಾರರು ಪೂರೈಸಿದಲ್ಲಿ ಮಾತ್ರ ಅನುಕಂಪದ ನೇಮಕಾತಿಗಾಗಿ ಪರಿಗಣಿಸಬಹುದಾಗಿದೆ.

ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರ ನಿಯಮ 4(4) ರನ್ವಯ ಅಭ್ಯರ್ಥಿಯ ವಿದ್ಯಾರ್ಹತೆಗನುಗುಣವಾಗಿ ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಯ ವೇತನ ಶ್ರೇಣಿಯನ್ನು ಮೀರದಂತಹ ಗರಿಷ್ಠ ಗ್ರೂಪ್ “ಸಿ” ಹುದ್ದೆ ಅಥವಾ ಗ್ರೂಪ್ “ಡಿ” ಹುದ್ದೆಯನ್ನು ನೀಡಬಹುದಾಗಿದೆ. ಅನುಕಂಪದ ಆಧಾರದ ಮೇಲಿನ ನೇಮಕಾತಿ ಅರ್ಜಿಯನ್ನು ಸಲ್ಲಿಸಿದಾಗ ಯಾವ ನಿಯಮ ಚಾಲ್ತಿಯಲ್ಲಿರುತ್ತದೆಯೋ ಆ ಪ್ರಕಾರವಾಗಿ ನಿರ್ಧರಿಸಬೇಕಿರುತ್ತದೆ ಹಾಗೂ ಅನುಕಂಪದ ಆಧಾರದ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಾಲಮಿತಿಯೊಳಗೆ ಅಭ್ಯರ್ಥಿಯು ಹೊಂದಿರುವ ವಿದ್ಯಾರ್ಹತೆಯನ್ನು ಪರಿಗಣಿಸಿ ನೇಮಕಾತಿ ನೀಡಬೇಕಾಗುತ್ತದೆ.

ಆದರೆ, ಕೆಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಅವರುಗಳ ವಿದ್ಯಾರ್ಹತೆಯನ್ನು ಪರಿಗಣಿಸದೇ ಕೆಳಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುತ್ತವೆ. ಈ ನಡೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿರುತ್ತದೆ.

BIG NEWS: 'Compassionate appointment': State govt issues important order | Compassionate Appointment
Share. Facebook Twitter LinkedIn WhatsApp Email

Related Posts

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM1 Min Read

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM1 Min Read
Recent News

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM

ಪತ್ನಿ ಇಶಾನಿ ಜೋಹರ್ ಅವರಿಂದ ಬೇರ್ಪಡುವುದಾಗಿ ಭಾರತೀಯ ಕ್ರಿಕೆಟಿಗ ರಾಹುಲ್ ಚಾಹರ್ ಘೋಷಣೆ | Rahul Chahar

20/02/2026 8:51 PM

BREAKING: ‘ಟ್ರಂಪ್’ಗೆ ಬಿಗ್ ಶಾಕ್ ; ಜಾಗತಿಕ ಸುಂಕಗಳನ್ನು ರದ್ದುಗೊಳಿಸಿ ಅಮೆರಿಕ ಸುಪ್ರೀಂ ಕೋರ್ಟ್ ಆದೇಶ

20/02/2026 8:50 PM
State News
KARNATAKA

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

By kannadanewsnow0920/02/2026 8:43 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ…

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.