BIG NEWS : ಅಶ್ಲೀಲ ಪದಗಳಿಂದ ಸಚಿವ ಶಿವರಾಜ್ ತಂಗಡಗಿಗೆ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ದೂರು ದಾಖಲು

ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದರು ಇದಕ್ಕೆ ಪ್ರತಿಕ್ರಿಯೆಸಿದ ಬಿಜೆಪಿಯ ಮಾಜಿ ಸಚಿವ ಸಿಟಿ ರವಿ ಅವಾಚ್ಯ ಶಬ್ದಗಳಿಂದ ತಂಗಡಿಗೆ ಅವರನ್ನು ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ಸಿಟಿ ರವಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಚಿವ ಶಿವರಾಜ ತಂಗಡಗಿ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ. ರವಿ ಅವರ … Continue reading BIG NEWS : ಅಶ್ಲೀಲ ಪದಗಳಿಂದ ಸಚಿವ ಶಿವರಾಜ್ ತಂಗಡಗಿಗೆ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ದೂರು ದಾಖಲು