BIG NEWS: ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಕ್ಕೆ ಯತ್ನ – 11 ಮಂದಿಯ ವಿರುದ್ಧ ದೂರು ದಾಖಲು
ಹುಬ್ಬಳ್ಳಿ: ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಕ್ಕೆ ಯತ್ನದ ಆರೋಪದ ಮೇಲೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ್ ಎನ್ನುವವರ ದೂರು ನೀಡಿದ್ದು, ಕಳೆದ ಮೇ ತಿಂಗಳಿನಲ್ಲಿ ಶ್ರೀಧರ್ ಅವರನ್ನು ಬೆಂಗಳೂರಿಗೆ ಕರೆದೊಯ್ದ ಬಲವಂತವಾಗಿ ಮತಾಂತರದ ಬಗ್ಗೆ ಬಾಂಡ್ ಪೇಪರ್ ನಲ್ಲಿ ಸಹಿ ಹಾಕಿಸಿಕೊಂಡು ಧರ್ಮಂತಾರ ಮಾಡಲು ಯತ್ನಿಸಿದೆ ಎನ್ನಲಾಗಿದೆ. ಇದಲ್ಲದೇ ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಶ್ರೀಧರ್ ಸದ್ಯ ಕಿಮ್ಸ್ ನಲ್ಲಿ … Continue reading BIG NEWS: ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಕ್ಕೆ ಯತ್ನ – 11 ಮಂದಿಯ ವಿರುದ್ಧ ದೂರು ದಾಖಲು
Copy and paste this URL into your WordPress site to embed
Copy and paste this code into your site to embed