Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರ ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ (CLT) : ತಿದ್ದುಪಡಿ ವಿಧೇಯಕ ʻಗೆಜೆಟ್ʼ ಪ್ರಕಟ.!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರ ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ (CLT) : ತಿದ್ದುಪಡಿ ವಿಧೇಯಕ ʻಗೆಜೆಟ್ʼ ಪ್ರಕಟ.!

By kannadanewsnow5729/01/2025 10:56 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್‌ ಸಾಕ್ಷಾರತಾ ಪರೀಕ್ಷೆಗೆ ಸಂಬಂಧಿಸಿದಂತೆ ತಿದ್ದುಪಡಿ ವಿಧೇಯಕದ ಕುರಿತು ರಾಜ್ಯ ಸರ್ಕಾರವು ರಾಜ್ಯಪತ್ರವನ್ನು ಪ್ರಕಟಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 2ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ದಿನಾಂಕ:31.12.2024 ರೊಳಗೆ” ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಷ್ಠಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ-

(ಎ) ಉಪ ನಿಯಮ (1)ರಲ್ಲಿ “ದಿನಾಂಕ: 31.12.2024 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ:31.12.2025 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಷ್ಠಾಪಿಸತಕ್ಕದ್ದು ಮತ್ತು

(ಬಿ) ಉಪ ನಿಯಮ (2)ರಲ್ಲಿ “ದಿನಾಂಕ: 31.12.2024ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

BIG NEWS : ರಾಜ್ಯ ಸರ್ಕಾರಿ ನೌಕರರ ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ (CLT) : ತಿದ್ದುಪಡಿ ವಿಧೇಯಕ ʻಗೆಜೆಟ್ʼ ಪ್ರಕಟ.! BIG NEWS: Computer Literacy Test (CLT) for State Government Employees: Amendment Bill 'Gazette' published.
Share. Facebook Twitter LinkedIn WhatsApp Email

Related Posts

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM1 Min Read

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM1 Min Read

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read
Recent News

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.