Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಾಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ | Earthquake

14/02/2026 7:49 AM

BIG NEWS : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ನಿಂದ ಸಾಧನ ಸಮಾವೇಶ : 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

14/02/2026 7:46 AM

BREAKING : ಬೀದರ್ ನಲ್ಲಿ ಘೋರ ದುರಂತ : ಮನೆಯ ಮುಂದಿನ ಚರಂಡಿಗೆ ಬಿದ್ದು 5 ವರ್ಷದ ಮಗು ಸಾವು!

14/02/2026 7:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ನಿಂದ ಸಾಧನ ಸಮಾವೇಶ : 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ
KARNATAKA

BIG NEWS : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ನಿಂದ ಸಾಧನ ಸಮಾವೇಶ : 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

By kannadanewsnow0514/02/2026 7:46 AM

ಹಾವೇರಿ : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ನಡೆಯಲಿದೆ. ಭೂ ಗ್ಯಾರಂಟಿ ಸಮರ್ಪಣ ಹೆಸರಿನಲ್ಲಿ ಸರ್ಕಾರದಿಂದ ಸಾಧನ ಸಮಾವೇಶ ಆಯೋಜನೆ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ. ಅಲ್ಲದೇ ಈ ಸಮಾವೇಶದಲ್ಲಿ 1 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ.

ಸುಮಾರು 100 ಎಕರೆ ಪ್ರದೇಶದಲ್ಲಿ ಬೃಹತ್ ಸಮಾವೇಶದ ವೇದಿಕೆ ಈಗಾಗಲೇ ಸಿದ್ಧವಾಗಿದೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಇಂದು ಹೆಲಿಕ್ಯಾಪ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾವೇರಿಗೆ ಆಗಮಿಸಲಿದ್ದಾರೆ ಹಾವೇರಿಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ಸಿಎಂ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಆಗಲಿದೆ. ಹಂಪಿಯಿಂದ ನೇರವಾಗಿ ಹಾವೇರಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 10:40ಕ್ಕೆ ಪ್ರತ್ಯೇಕವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಹಾವೇರಿಗೆ ಆಗಮಿಸಲಿದ್ದಾರೆ. ಸಾಧನಾ ಸಮಾವೇಶಕ್ಕಾಗಿ ಸುಮಾರು 2 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ವೀಕ್ಷಣೆಗೆ 21ಕ್ಕೂ ಹೆಚ್ಚು LED ಸ್ಕ್ರೀನ್ ಅಳವಡಿಸಲಾಗಿದೆ. ಹಾವೇರಿ ಜಿಲ್ಲಾಡಳಿತ 1.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿದೆ. ಸಾಧನ ಸಮಾವೇಶಕ್ಕೆ ಸುಮಾರು 9 ಜಿಲ್ಲೆಗಳಿಂದ ಜನರು ಆಗಮಿಸಲಿದ್ದಾರೆ ಹಾವೇರಿ ಡಿಪೋ ದಿಂದ 180ಕ್ಕೂ ಹೆಚ್ಚು ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಬೀದರ್ ನಲ್ಲಿ ಘೋರ ದುರಂತ : ಮನೆಯ ಮುಂದಿನ ಚರಂಡಿಗೆ ಬಿದ್ದು 5 ವರ್ಷದ ಮಗು ಸಾವು!

14/02/2026 7:39 AM1 Min Read

ತುಮಕೂರಲ್ಲಿ ಬಾಗಿಲಿಗೆ ಸಿಲುಕಿ ಬಾಲಕಿಯ ಬೆರಳುಗಳು ತುಂಡು : ಬಿಇಒ ಸೇರಿ ಮೂವರು ಶಿಕ್ಷಕರ ವಿರುದ್ದ ‘FIR’ ದಾಖಲು!

14/02/2026 7:29 AM1 Min Read

BREAKING : ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್​​ಗೆ ‘ಲಘು ಹೃದಯಾಘಾತ’ : ಆಸ್ಪತ್ರೆಗೆ ದಾಖಲು!

14/02/2026 7:27 AM1 Min Read
Recent News

BREAKING: ಪಾಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ | Earthquake

14/02/2026 7:49 AM

BIG NEWS : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ನಿಂದ ಸಾಧನ ಸಮಾವೇಶ : 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

14/02/2026 7:46 AM

BREAKING : ಬೀದರ್ ನಲ್ಲಿ ಘೋರ ದುರಂತ : ಮನೆಯ ಮುಂದಿನ ಚರಂಡಿಗೆ ಬಿದ್ದು 5 ವರ್ಷದ ಮಗು ಸಾವು!

14/02/2026 7:39 AM

ತುಮಕೂರಲ್ಲಿ ಬಾಗಿಲಿಗೆ ಸಿಲುಕಿ ಬಾಲಕಿಯ ಬೆರಳುಗಳು ತುಂಡು : ಬಿಇಒ ಸೇರಿ ಮೂವರು ಶಿಕ್ಷಕರ ವಿರುದ್ದ ‘FIR’ ದಾಖಲು!

14/02/2026 7:29 AM
State News
KARNATAKA

BIG NEWS : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ನಿಂದ ಸಾಧನ ಸಮಾವೇಶ : 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

By kannadanewsnow0514/02/2026 7:46 AM KARNATAKA 1 Min Read

ಹಾವೇರಿ : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ನಡೆಯಲಿದೆ. ಭೂ ಗ್ಯಾರಂಟಿ ಸಮರ್ಪಣ ಹೆಸರಿನಲ್ಲಿ ಸರ್ಕಾರದಿಂದ ಸಾಧನ…

BREAKING : ಬೀದರ್ ನಲ್ಲಿ ಘೋರ ದುರಂತ : ಮನೆಯ ಮುಂದಿನ ಚರಂಡಿಗೆ ಬಿದ್ದು 5 ವರ್ಷದ ಮಗು ಸಾವು!

14/02/2026 7:39 AM

ತುಮಕೂರಲ್ಲಿ ಬಾಗಿಲಿಗೆ ಸಿಲುಕಿ ಬಾಲಕಿಯ ಬೆರಳುಗಳು ತುಂಡು : ಬಿಇಒ ಸೇರಿ ಮೂವರು ಶಿಕ್ಷಕರ ವಿರುದ್ದ ‘FIR’ ದಾಖಲು!

14/02/2026 7:29 AM

BREAKING : ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್​​ಗೆ ‘ಲಘು ಹೃದಯಾಘಾತ’ : ಆಸ್ಪತ್ರೆಗೆ ದಾಖಲು!

14/02/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.