BIG NEWS : ಬರ ಪರಿಹಾರ ವಿಚಾರ : ಸುಪ್ರೀಂ ನಂತರ ಚುನಾವಣಾ ಆಯೋಗದ ಕದ ತಟ್ಟಿದ ಕಾಂಗ್ರೆಸ್

ಬೆಂಗಳೂರು : ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ವಿಚಾರ ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ.ಆದರೆ ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಬರ ಪರಿಹಾರವಾಗಿ ದೂರು ಸಲ್ಲಿಸಿದೆ ಎಂದು ತಿಳಿದು ಬಂದಿದೆ.ಸುಪ್ರೀಂ ಮೆಟ್ಟಿಲೇರಿರುವ ಕಾಂಗ್ರೆಸ್ ಇದೀಗ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್​ ಈಗ ಚುನಾವಣೆ ಆಯೋಗದ ಮೆಟ್ಟಿಲೇರಿದೆ. ಹೌದು ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ … Continue reading BIG NEWS : ಬರ ಪರಿಹಾರ ವಿಚಾರ : ಸುಪ್ರೀಂ ನಂತರ ಚುನಾವಣಾ ಆಯೋಗದ ಕದ ತಟ್ಟಿದ ಕಾಂಗ್ರೆಸ್