Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

BIG NEWS : `FIR’ ತಡವಾದರೂ ಕೇಸ್ ರದ್ದು ಸಾಧ್ಯವಿಲ್ಲ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಮನ್ ರೇಗಾ’ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ
KARNATAKA

BIG NEWS : ‘ಮನ್ ರೇಗಾ’ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

By ಸುರೇಶ್‌

ಬೆಂಗಳೂರು : ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನರೇಗಾ ಹೆಸರು ಮರು ಸ್ಥಾಪನೆ ಮಾಡುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.

ಬೃಹತ್‌ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್‌ ಸಚಿವರು, ಶಾಸಕರು, ಪದಾಧಿಕಾರಿಗಳು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಬಳಿಕ ರಾಜಭವನ ಚಲೋ ನಡೆಸಿದ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಬಸ್ ಗಳಲ್ಲಿ ಲೋಕಭವನಕ್ಕೆ ತೆರಳಿದರು.

ಕೇಂದ್ರ ಸರ್ಕಾರ ಜಾರಿ ಮಾಡಿರುವ ಮನ್ ರೇಗಾ ಯೋಜನೆ ಮರು ಸ್ಥಾಪನೆಗೆ ಆಗ್ರಹಿಸಿ ಇದೀಗ ದೂರು ನೀಡಿದ್ದಾರೆ. ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಗೆಹ್ಲೊಟ್ ಅವರಿಗೆ ದೂರು ನೀಡಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದ ಸುರಜವಾಲ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೂರು ಸಲ್ಲಿಸಿದರು.

Share. Facebook Twitter LinkedIn WhatsApp Email

Related Posts

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

1 Min Read

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

2 Mins Read

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

2 Mins Read
Recent News

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

BIG NEWS : `FIR’ ತಡವಾದರೂ ಕೇಸ್ ರದ್ದು ಸಾಧ್ಯವಿಲ್ಲ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

State News
KARNATAKA

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

By ಸುರೇಶ್‌ KARNATAKA 1 Min Read

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಲಾರಿ ಮಧ್ಯ…

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.