BIG NEWS : ‘ಮನ್ ರೇಗಾ’ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು : ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನರೇಗಾ ಹೆಸರು ಮರು ಸ್ಥಾಪನೆ ಮಾಡುವವರೆಗೂ ಹೋರಾಟ … Continue reading BIG NEWS : ‘ಮನ್ ರೇಗಾ’ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ