BIGG NEWS : ವಿಧಾನಸಭೆ ಚುನಾವಣೆಗೆ ನವೆಂಬರ್ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ನವೆಂಬರ್ ಅಂತ್ಯದೊಳಗೆ ಸಿದ್ಧಪಡಿಸಲಾಗುವುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. BIG NEWS: ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಅಲ್ಪಸಂಖ್ಯಾತರಿಗೆ ʻಪೌರತ್ವʼ ನೀಡಲು ಕೇಂದ್ರ ನಿರ್ಧಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ನವೆಂಬರ್ ಅಂತ್ಯದೊಳಗೆ ಸಿದ್ಧಪಡಿಸಲಾಗುವುದು ಕಾಂಗ್ರೆಸ್ ನಿಂದ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎಂದರು. ಗುತ್ತಿಗೆದಾರ … Continue reading BIGG NEWS : ವಿಧಾನಸಭೆ ಚುನಾವಣೆಗೆ ನವೆಂಬರ್ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ : ಮಾಜಿ ಸಿಎಂ ಸಿದ್ದರಾಮಯ್ಯ